ಬೆಂಗಳೂರು: 2025 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂದು ಪ್ರಕಟಿಸಿದೆ.

ಪ್ರಶಸ್ತಿಯು 25 ಗ್ರಾಂ ಚಿನ್ನದ ಪದಕ ಹಾಗೂ ಐದು ಲಕ್ಷ ನಗದನ್ನು ಒಳಗೊಂಡಿದೆ.

ಮೊದಲ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಕರೆಯದೆ ಒಟ್ಟು 70 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪೈಕಿ ಕೆಲವರು ಸ್ವಯಂ ಮನವಿ ನೀಡಿದ್ದರು. ಅಂತಹವರು ಪ್ರಶಸ್ತಿಗೆ ಅರ್ಹರಿದ್ದ ಕಾರಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ.

ಪ್ರಶಸ್ತಿ ನೀಡಿಕೆಯಲ್ಲಿ ಜಿಲ್ಲಾವಾರು, ಸಾಮಾಜಿಕ ಪರಿಪಾಲನೆಯಡಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಆಯ್ಕೆ ಸಲಹಾ ಸಮಿತಿ ಸದಸ್ಯರು ಶಿಫಾರಸ್ಸು ಮಾಡಿದ್ದವರನ್ನು ಬಹುತೇಕ ಆಯ್ಕೆ ಮಾಡಲಾಗಿದ್ದು, ನಾಲೈಲೆದು ಬಾರಿ ಸಭೆ ನಡೆಸಿದ ಸದಸ್ಯರು ಅರ್ಹರನ್ನು ಆಯ್ಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಆಯ್ಕೆ ಪಟ್ಟಿ

ಸಾಹಿತ್ಯ

ಪ್ರೊ. ರಾಜೇಂದ್ರ ಚೆನ್ನಿ, ಶಿವಮೊಗ್ಗ

ತುಂಬಾಡಿ ರಾಮಯ್ಯ, ತುಮಕೂರು

ಪ್ರೊ. ಅರ್ ಸುನಂದಮ್ಮ, ಚಿಕ್ಕಬಳ್ಳಾಪುರ

ಡಾ.ಎಚ್.ಎಲ್ ಪುಷ್ಪ, ತುಮಕೂರು

ರಹಮತ್ ತರೀಕೆರೆ, ಚಿಕ್ಕಮಗಳೂರು

ಹ.ಮ. ಪೂಜಾರ, ವಿಜಯಪುರ

ಜಾನಪದ

ಬಸಪ್ಪ ಭರಮಪ್ಪ ಚೌಡ್ಕ, ಕೊಪ್ಪಳ

ಬಿ. ಟಾಕಪ್ಪ ಕಣ್ಣೂರು, ಶಿವಮೊಗ್ಗ

ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ, ಬೆಳಗಾವಿ

ಹನುಮಂತಪ್ಪ ಮಾರಪ್ಪ ಚೀಳಂಗಿ, ಚಿತ್ರದುರ್ಗ

ಎಂ. ತೋಪಣ್ಣ, ಕೋಲಾರ

ಸೋಮಣ್ಣ ದುಂಡಪ್ಪ ಧನಗೊಂಡ, ವಿಜಯಪುರ

ಸಿಂಧು ಗುಜರನ್, ದಕ್ಷಿಣ ಕನ್ನಡ

ಎಲ್‌. ಮಹದೇವಪ್ಪ ಉಡಿಗಾಲ, ಮೈಸೂರು

ಸಂಗೀತ

ದೇವೆಂದ್ರಕುಮಾರ ಪತ್ತಾ‌ರ್, ಕೊಪ್ಪಳ

ಮಡಿವಾಳಯ್ಯ ಸಾಲಿ, ಬೀದರ್

ನೃತ್ಯ

ಪ್ರೊ. ಕೆ. ರಾಮಮೂರ್ತಿ ರಾವ್, ಮೈಸೂರು

ಚಲನಚಿತ್ರ / ಕಿರುತೆರೆ

ಪ್ರಕಾಶ್ ರಾಜ್, ದಕ್ಷಿಣ ಕನ್ನಡ

ವಿಜಯಲಕ್ಷ್ಮೀ ಸಿಂಗ್, ಕೊಡಗು

ಆಡಳಿತ

ಹೆಚ್.ಸಿದ್ದಯ್ಯ ಭಾ.ಆ.ಸೇ(ನಿ), ಬೆಂಗಳೂರು ದಕ್ಷಿಣ (ರಾಮನಗರ)

ವೈದ್ಯಕೀಯ

ಡಾ. ಆಲಮ್ಮ ಮಾರಣ್ಣ, ತುಮಕೂರು,                                   ಡಾ. ಜಯರಂಗನಾಥ್, ಬೆಂಗಳೂರು ಗ್ರಾಮಾಂತರ

ಸಮಾಜ ಸೇವೆ

ಸೂಲಗಿತ್ತಿ ಈರಮ್ಮ, ವಿಜಯನಗರ

ಫಕ್ಕೀರಿ, ಬೆಂಗಳೂರು ಗ್ರಾಮಾಂತರ

ಕೋರಿನ್ ಆಂಟೊನಿಯಟ್ ರಸ್ಕೀನಾ ದಕ್ಷಿಣ ಕನ್ನಡ

ಡಾ. ಎನ್. ಸೀತಾರಾಮ ಶೆಟ್ಟಿ, ಉಡುಪಿ

ಸಂಕೀರ್ಣ ಕ್ಷೇತ್ರ

ಕೋಣಂದೂರು ಲಿಂಗಪ್ಪ, ಶಿವಮೊಗ್ಗ

ಉಮೇಶ ಪಂಬದದಕ್ಷಿಣ ಕನ್ನಡ

ಡಾ. ರವೀಂದ್ರ ಕೋರಿಶೆಟ್ಟಿರ್‌ ಧಾರವಾಡ

ಕೆ.ದಿನೇಶ್‌ ಬೆಂಗಳೂರು

ಶಾಂತರಾಜು ತುಮಕೂರು

ಜಾಫ‌ರ್ ಮೊಹಿಯುದ್ದೀನ್‌ ರಾಯಚೂರು

ಪೆನ್ನ ಓಬಳಯ್ಯ ಬೆಂಗಳೂರು ಗ್ರಾಮಾಂತರ

ಶಾಂತಿ ಬಾಯಿ ಬಳ್ಳಾರಿ

ಪುಂಡಲೀಕ ಶಾಸ್ತ್ರೀ(ಬುಡಬುಡಕೆ)ಬೆಳಗಾವಿ

ಹೊರನಾಡು / ಹೊರದೇಶ

ಶ್ರೀ ಜಕರಿಯ ಬಜಪೆ (ಸೌದಿ)

ಶ್ರೀ ಪಿ ವಿ ಶೆಟ್ಟಿ (ಮುಂಬೈ)

ಪರಿಸರ

ಶ್ರೀ ರಾಮೇಗೌಡ, ಚಾಮರಾಜನಗರ

ಮಲ್ಲಿಕಾರ್ಜುನ ನಿಂಗಪ್ಪ, ಯಾದಗಿರಿ

ಕೃಷಿ

ಡಾ.ಎಸ್.ವಿ.ಹಿತ್ತಲಮನಿ, ಹಾವೇರಿ

ಎಂ ಸಿ ರಂಗಸ್ವಾಮಿ, ಹಾಸನ

ಮಾಧ್ಯಮ

ಕೆ.ಸುಬ್ರಹ್ಮಣ್ಯ, ಬೆಂಗಳೂರು

ಅಂಶಿ ಪ್ರಸನ್ನಕುಮಾ‌ರ್, ಮೈಸೂರು

ಬಿ.ಎಂ ಹನೀಫ್, ದಕ್ಷಿಣ ಕನ್ನಡ

ಎಂ ಸಿದ್ಧರಾಜು, ಮಂಡ್ಯ

ಶ್ರೀ ರಾಮಯ್ಯ ಚಿಕ್ಕಬಳ್ಳಾಪುರ

LEAVE A REPLY

Please enter your comment!
Please enter your name here