Lokesh Gubbi

About the author

ನ್ಯಾಯಮೂರ್ತಿ ಮೇಲೆ ಶೂ ಎಸೆತ

ತುಮಕೂರು : ಇತ್ತೀಚೆಗೆ ವಕೀಲರೊಬ್ಬರು ದೇಶದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದಾದ್ಯಂತ ಸಾರ್ವಜನಿಕವಾಗಿ ಗಂಭೀರ ಚರ್ಚೆಗಳು ನಡೆಯುತ್ತಿವೆ ಜೊತೆಗೆ ಸಾರ್ವಜನಿಕ ಅವಮಾನ ಮತ್ತು...

ಸಣ್ಣ ಸಮಾಜಗಳ ಮುಖಂಡರನ್ನು ಗುರುತಿಸಿ ವಿವಿಧ ಸ್ಥಾನಮಾನಗಳಿಗೆ ನೇಮಕ ಮಾಡಿಕೊಳ್ಳಿ

ತುಮಕೂರು: ಬೆಂಗಳೂರು ವಿಭಾಗೀಯ ರೈಲ್ವೆ ಮಂಡಳಿ ನಿರ್ದೇಶಕರಾಗಿ ಇತ್ತೀಚೆಗೆ ನೇಮಕವಾದ ಜಿಲ್ಲಾ ಆರ್ಯ ಈಡಿಗರ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಪಿ.ಮಲ್ಲಸಂದ್ರ ಶಿವಣ್ಣ ಅವರನ್ನು ಜಿಲ್ಲಾ ಸಂಘದ ಮುಖಂಡರು ಅಭಿನಂದಿಸಿ ಶುಭಕೋರಿದರು. ಅಭಿನಂದನೆ ಸ್ವೀಕರಿಸಿ ಮಾತನಾಡಿದ...

ವಿ.ಸೋಮಣ್ಣನವರನ್ನು ಭೇಟಿ ಮಾಡಿ ಪಾವಗಡ ತಾಲ್ಲೂಕಿಗೆ ಅನುದಾನ ತರುತ್ತೇನೆ : ಹೆಚ್.ವಿ.ವೆಂಕಟೇಶ್

ಗುಬ್ಬಿ: ವಾಸಣ್ಣನವರ ದಾರಿ ಹಿಡದು ನಾನು ನನ್ನ ಕ್ಷೇತ್ರಕ್ಕೆ ವಿ. ಸೋಮಣ್ಣನವರನ್ನು ಭೇಟಿ ಮಾಡಿ ಅಭಿವೃದ್ಧಿ ಕೆಲಸಕ್ಕೆ ಅನುದಾನವನ್ನು ಹಾಕಿಸಿಕೊಳ್ಳುತ್ತೇನೆ ಎಂದು ತುಮಕೂರು ಹಾಲು ಒಕ್ಕೂಟದ  ಅಧ್ಯಕ್ಷ ಹಾಗೂ ಪಾವಗಡ ಶಾಸಕ ಹೆಚ್.ವಿ....

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ತೊಡಗಿದ್ದ  ಶಿಕ್ಷಕನಿಗೆ ಪಾರ್ಶ್ವವಾಯು

ಗುಬ್ಬಿ : ತಾಲ್ಲೂಕಿನ  ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಗೌರಿಪುರ  ಶಾಲೆಯ ಸಹ ಶಿಕ್ಷಕರಾಗಿ ಕರ್ತವ್ಯನಿರ್ವಹಿಸುತ್ತಿದ್ದ ಚಿಕ್ಕೇಗೌಡರು ಎಚ್.ಎಚ್ ಇವರು ಗೌರಿಪುರ ಗ್ರಾಮದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ತೊಡಗಿದ್ದಾಗ  ಅವರಿಗೆ...

ಸಿ ಎಸ್ ಪುರ ಕೆಪಿಎಸ್ ಶಾಲೆಗೆ 2.56 ಲಕ್ಷದ ಡಿಜಿಟಲ್ ಕ್ಲಾಸ್ ರೂಮ್

ಗುಬ್ಬಿ:ತಾಲ್ಲೂಕಿನ ಸಿಎಸ್ ಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಪಾಠಶಾಲಾ ವಿಭಾಗಕ್ಕೆ   ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಮತ್ತು ಹಳೆಯ ವಿದ್ಯಾರ್ಥಿಗಳ ಹಾಗೂ ಎಸ್ ಡಿ ಎಂ...

ರಾಮಾಯಣ ಗ್ರಂಥವನ್ನು ಪ್ರತಿಯೊಬ್ಬರೂ  ಪೂಜಿಸಬೇಕು

ಗುಬ್ಬಿ : ಜಗತ್ತಿನಲ್ಲಿ ರಾಮಾಯಣವನ್ನು ಬರೆದವರು ಮಹರ್ಷಿ ವಾಲ್ಮೀಕಿ ಅವರು ಅವರ ಆದರ್ಶಗಳನ್ನ  ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಜೆಡಿಎಸ್ ಮುಖಂಡ ಬಿ ಎಸ್ ನಾಗರಾಜು ತಿಳಿಸಿದರು. ಗುಬ್ಬಿ ತಾಲೂಕಿನ ಉದ್ದೇಹೊಸಕೆರೆ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ...

ಎಂಎನ್ ಕೋಟೆ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು

ಗುಬ್ಬಿ ವಾಲ್ಮೀಕಿ ಸಮಾಜಕ್ಕೆ 21 ಕುಂಟೆ ಜಾಗ ಮಂಜೂರು : SRS

ಗುಬ್ಬಿ : ವಾಲ್ಮೀಕಿ ಸಮಾಜಕ್ಕೆ 21 ಕುಂಟೆ ಜಮೀನು ಮಂಜೂರು ಮಾಡಿದ್ದು, ಅದನ್ನು ಶೈಕ್ಷಣಿಕವಾಗಿ ಬಳಕೆಮಾಡಿದರೆ ಸಮಾಜವೂ ಶೈಕ್ಷಣಿಕವಾಗಿ ಮುಂಚೂಣಿಯಲ್ಲಿ ಸಾಗಲು ಸಾಧ್ಯವಾಗುತ್ತದೆ  ಎಂದು ಶಾಸಕ ಎಸ್.ಆರ್ ಶ್ರೀನಿವಾಸ್ ತಿಳಿಸಿದರು. ಪಟ್ಟಣದ ಸರ್ಕಾರಿ ಪದವಿ...

ವಸತಿ ಶಾಲಾ ನೌಕರರಿಗೆ  ಸೇವಾ ಭದ್ರತೆ ನೀಡುವಂತೆ  ಆಗ್ರಹ

ತುಮಕೂರು : ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಠ ವರ್ಗಗಳ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ರಿ) ವ್ಯಾಪ್ತಿಯಲ್ಲಿ ನಡೆಯುತ್ತಿರುವ...

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಿಂದ ರೂ.1.20 ಲಕ್ಷ ದೇಣಿಗೆ ಸಂಗ್ರಹ

ಗುಬ್ಬಿ:  ತಾಲ್ಲೂಕಿನ ಸಿಎಸ್ ಪುರ ಗ್ರಾಮದ  ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪ್ರವೇಶ ಶುಲ್ಕ 1.20 ಲಕ್ಷ ರೂಗಳನ್ನು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರುಗಳು ಕಟ್ಟಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಇರುವ...

ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷರಾಗಿ ನೇ.ರಂ.ನಾಗರಾಜು ಆಯ್ಕೆ

ತುಮಕೂರು: ಜಿಲ್ಲಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷರಾಗಿ ಕೊರಟಗೆರೆ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ನೇ.ರಂ. ನಾಗರಾಜು, ಪ್ರಧಾನ ಕಾರ್ಯದರ್ಶಿಯಾಗಿ ಗುಬ್ಬಿಯ ಎಸ್.ಆರ್.ಎ. ಕಾಲೇಜು ಪ್ರಾಚಾರ್ಯ ಸಿ.ಜಿ ಸತೀಶ್, ಖಜಾಂಚಿಯಾಗಿ ತಿಪಟೂರು...

“ಎಸ್.ಎಲ್. ಭೈರಪ್ಪನವರಿಗೆ ನುಡಿ ನಮನ”

ಮಧುಗಿರಿ : ಸಾಹಿತ್ಯ ಕ್ಷೇತ್ರದಲ್ಲಿ ಹೊಸ ಮನ್ವಂತರವನ್ನು ಸೃಷ್ಟಿಸಿ, ಸೃಜನಶೀಲ ಕೃತಿಗಳನ್ನು ನೀಡಿದ ಕನ್ನಡದ ಮೊದಲ ಸರಸ್ವತಿ ಸನ್ಮಾನ ಪುರಸ್ಕೃತ ಡಾ. ಎಸ್.ಎಲ್ ಭೈರಪ್ಪನವರು ಕನ್ನಡ ಸಾಹಿತ್ಯದ ಅಗ್ರಗಣ್ಯ ಕಾದಂಬರಿಕಾರರು ಎಂದು ಮಧುಗಿರಿ...

Categories

spot_img