Lokesh Gubbi

About the author

ಬೆಟ್ಟಿಂಗ್ ದಂಗೆಗೆ ಕಡಿವಾಣ ಹಾಕಿ: ಮಾಜಿ ಶಾಸಕ ಮಸಾಲೆ ಜಯರಾಮ್

ಗುಬ್ಬಿ : ತಾಲೂಕಿನ ಸಿ.ಎಸ್.ಪುರ ಹೋಬಳಿಯ ಅಂಕಳಕೊಪ್ಪ ಗ್ರಾಮದ ಯುವಕ ನಾರಾಯಣಸ್ವಾಮಿ ಐಪಿಎಲ್ ಬೆಟ್ಟಿಂಗ್ ಹವ್ಯಾಸಕ್ಕೆ ಹೋಗಿ ನೇಣಿಗೆ ಶರಣಾಗಿದ್ದಾರೆ. ವೃತ್ತಿಯಲ್ಲಿ ಕೊರಿಯರ್ ಕೆಲಸ ಮಾಡುತ್ತಿದ್ದು     ಬೆಟ್ಟಪ್ಪನವರ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದನ್ನು,  ಹಿಂದೆ ನಡೆದ...

ದಲಿತ ಯುವಕನಿಗೆ ನ್ಯಾಯಬೇಕು

ಗುಬ್ಬಿ : ದಲಿತ ಯುವಕನ ಮೇಲೆ ಹಲ್ಲೆ ಮಾಡಿರುವವರನ್ನು ಬಂದಿಸದಿದ್ದರೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತುಮಕೂರು ಜಿಲ್ಲೆಗೆ ಬಂದಾಗ ನಾವು ಅವರ ಮುಂದೆ ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ ಎಂದು ದಲಿತ ಸೇನೆಯ...

ಪ್ರಾಮಾಣಿಕತೆ ಎಲ್ಲೇ ಹೋದರು ತಲೆ ಕಾಯುತ್ತದೆ

ಗುಬ್ಬಿ  : ನಿಮ್ಮ ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕತೆ ಎಲ್ಲೇ ಹೋದರೂ ನಿಮಗೆ ಯಶಸ್ಸು ತಂದುಕೊಡುತ್ತದೆ ಎಂದು ಪ್ರಭಾರ ತಾಲೂಕು ವೈದ್ಯಾಧಿಕಾರಿ ಡಾ.ವಿಜಯಕುಮಾರ್ ಆಶಿಸಿದರು. ಪಟ್ಟಣದ ತಾಲೂಕಿನ ಆರೋಗ್ಯ ಇಲಾಖೆಯ ವತಿಯಿಂದ ಸಾರ್ವಜನಿಕ ಆರೋಗ್ಯ...

ವಿಕಲಚೇತನರಿಗೆ ತ್ರಿ ಚಕ್ರ ಮೋಟರ್ ಬೈಕ್ ವಿತರಣೆ

ಗುಬ್ಬಿ : ವಿಕಲಚೇತನರ ಕಲ್ಯಾಣಕ್ಕಾಗಿ ಕಾಯ್ದಿರಿಸುವ ಶೇ. 5ರಷ್ಟು ನಿಧಿಯನ್ನು ಬಳಸಿಕೊಂಡು ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಬೈಕ್‌ಗಳನ್ನು ವಿತರಿಸಲಾಯಿತು ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ತಾಲ್ಲೂಕು ಪಂಚಾಯತಿ ಅನಿರ್ಬಂಧಿತ...

ಮಕ್ಕಳನ್ನು ಕೆಲಸಕ್ಕೆ ಕಳಿಸುವುದು ಕಾನೂನುಬಾಹಿರ

ಗುಬ್ಬಿ : ಮಕ್ಕಳನ್ನು ಕೆಲಸಕ್ಕೆ ಹಾಕುವುದು ಕಾನೂನುಬಾಹಿರವಾಗಿದ್ದು, ಸಮಾಜದ ಪ್ರತಿಯೊಬ್ಬರೂ ಇದನ್ನು ತಡೆಯಲು ಸಹಕರಿಸಬೇಕು ಎಂದು ಪ್ರಧಾನ ಹಿರಿಯ ಸಿವಿಲ್ ನಾಯಧೀಶರಾದ ಅನುಪಮ.ಡಿ ತಿಳಿಸಿದರು.  ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ....

ಕೆಂಪೇಗೌಡ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ

​ಬೆಂಗಳೂರು: ಮಾನ್ಯ ಡಿ.ಕೆ.ಶಿವಕುಮಾರ್ ಅವರು ನೂತನ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶುಭ ಸಂದರ್ಭದಲ್ಲಿ, ರಾಜ್ಯ ಒಕ್ಕಲಿಗರ ಅಧೀನ ಸಂಸ್ಥೆ ನಗರದ ಪ್ರಸಿದ್ಧ ಕೆಂಪೇಗೌಡ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉಚಿತ ಹಣ್ಣು-ಹಂಪಲು ಹಾಗೂ ಸಿಹಿ...

ಗುಬ್ಬಿ ಶಾಸಕರಿಗೆ ಸಚಿವರ ಸ್ಥಾನ ನೀಡಬೇಕು ಎಂದು ಕಾಡುಗೊಲ್ಲರ ಅಭಿವೃದ್ಧಿ ಸಂಘ ಒತ್ತಾಯ

ಗುಬ್ಬಿ : ನಿರಂತರ ಜನಸೇವೆಯಲ್ಲಿ ಇರುವ ಗುಬ್ಬಿ  ಶಾಸಕ ಎಸ್.ಆರ್.ಶ್ರೀನಿವಾಸ್ ರವರಿಗೆ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಸಚಿವ ಸ್ಥಾನವನ್ನು ನೀಡಬೇಕು ಎಂದು  ಕಾಡುಗೊಲ್ಲ ಅಭಿವೃದ್ದಿ ಸಂಘದ ಜಿಲ್ಲಾಧ್ಯಕ್ಷ ಬಿ.ಕೆ.ಗಂಗಾಧರ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಪಟ್ಟಣದ ಪ್ರವಾಸಿ...

ಹಾಲು ಉತ್ಪಾದಕರ ಸಂಘಗಳಿಗೆ 34 ಲಕ್ಷ ರೂ ಹಾಲು ಶೇಖರಣಾ ಸಾಮಾಗ್ರಿ ವಿತರಣೆ

ಗುಬ್ಬಿ : ಆರ್ಥಿಕ  ಮಟ್ಟವನ್ನು ಹೆಚ್ಚಳ ಮಾಡಿ ಕೊಳ್ಳುವುದಕ್ಕೆ ಹೈನುಗಾರಿಕೆಯ ಉತ್ತಮ ಉದ್ಯೋಗಾವಕಾಶವನ್ನು ಒದಗಿಸಿಕೊಡುತ್ತದೆ ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು. ಪಟ್ಟಣದ ತಾಲ್ಲೂಕು ಪಂಚಾಯತಿ ಆವರಣದಲ್ಲಿ ತುಮಕೂರು ಹಾಲು ಒಕ್ಕೂಟದ ವತಿಯಿಂದ...

ಬಸವಣ್ಣನವರ ತತ್ವಗಳನ್ನು ಪ್ರತಿಯೊಬ್ಬರು ಪಾಲಿಸಬೇಕು: ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ

ಗುಬ್ಬಿ : ಲಿಂಗಾಯತ ಧರ್ಮದ ಅಸ್ತಿತ್ವವನ್ನು ಉಳಿಸಿಕೊಳ್ಳಬೇಕಾದರೆ ಪ್ರತಿವರ್ಷ ಅದ್ದೂರಿಯಾಗಿ ಬಸವ ಜಯಂತಿಯನ್ನು ಆಚರಣೆ ಮಾಡಬೇಕು ಎಂದು ದೊಡ್ಡಗುಣಿ ಮಠದ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಜಿ ತಿಳಿಸಿದರು.  ಪಟ್ಟಣದ ಹೊರವಲಯದ ಹೇರೂರು ಶ್ರೀ ಗುರುಸಿದ್ದರಾಮೇಶ್ವರ ಸಮುದಾಯ...

ಗುಬ್ಬಿ ಬಸವ ಜಯಂತಿ ಆಚರಣೆ ಸಮಿತಿ ವತಿಯಿಂದ  ಮೇ 25 ರಂದು ಅದ್ದೂರಿಯಾಗಿ ಬಸವ ಜಯಂತಿ ಆಚರಣೆ ನಡೆಯುತ್ತದೆ.

ಗುಬ್ಬಿ : ಪಟ್ಟಣದಲ್ಲಿ ಮೇ 25ನೇ ಸೋಮವಾರದಂದು ಬಸವ ಜಯಂತಿಯನ್ನು ಬಸವ ಜಯಂತಿ ಆಚರಣಾ ಸಮಿತಿ ವತಿಯಿಂದ ಅದ್ದೂರಿಯಾಗಿ ನಡೆಸಲಾಗುತ್ತದೆ ಎಂದು ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ತಿಳಿಸಿದರು. ಪಟ್ಟಣದ ಹೊರವಲಯದ ಗುರುಸಿದ್ಧರಾಮೇಶ್ವರ ಸಮುದಾಯ...

ಗುಬ್ಬಿ : ವೈಯಕ್ತಿಕವಾಗಿ ತೇಜೋವಧೆ ಮಾಡಿ,  ನನ್ನ ವರ್ಚಸ್ಸನ್ನು ಕೆಡಿಸಬೇಕು ಎಂದು ಜೆಡಿಎಸ್ ಮುಖಂಡ ನಾಗರಾಜು ಮಾಡುತ್ತಿದ್ದಾರೆ ಎಂದು ಕೆಎಸ್ಆರ್ಟಿಸಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್ ಆರ್ ಶ್ರೀನಿವಾಸ್ ಹೇಳಿದರು.

ತಾಲ್ಲೂಕಿನ ಕೋಡಿನಾಗೇನಹಳ್ಳಿ, ಚೇಳೂರು ಎಪಿಎಂಸಿ,  ಸಾತೇನಹಳ್ಳಿ ಗೇಟ್, ಮಗ್ಗದರ ಕಾಲೂನಿ, ನಂದೀಹಳ್ಳಿ ಗ್ರಾಮಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ...

ಗ್ರಾಹಕರ ಜೊತೆ ಉತ್ತಮ ಭಾಂದವ್ಯ ಇಟ್ಟುಕೊಂಡು ಉತ್ತಮ ಸಾಧನೆ ಮಾಡಬೇಕು

ಗುಬ್ಬಿ : ಗ್ರಾಹಕರ ಜೊತೆ ಸ್ನೇಹ ಭಾಂದವ್ಯ ಬೆಳೆಸಿಕೊಂಡು ವ್ಯವಹರಿಸಿದರೆ ಉತ್ತಮ ಸಾಧನೆ ಮಾಡಬಹುದು ಎಂದು ಬ್ಯಾಂಕ್ ವ್ಯವಸ್ಥಾಪಕ ಮಿಶ್ರಾ ತಿಳಿಸಿದರು. ಪಟ್ಟಣದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕೃಷಿ ವಿಸ್ತರಣಾಧಿಕಾರಿ ವರ್ಗಾವಣೆಗೊಂಡ ಟಿ.ಎನ್ ಭರತ್...

Categories

spot_img