Lokesh Gubbi

About the author

ತೋರೆಹಳ್ಳಿ ತೊರೆಯಲ್ಲಿ ಕೊಚ್ಚಿ ಹೋಗಿದ ಕಾರು ಮತ್ತು ಬೈಕ್ 

ಗುಬ್ಬಿ:  ವಾರದಿಂದ  ಸುರಿದ ಮಳೆಗೆ ತಾಲ್ಲೂಕಿನ ಕಸಬ ಹೋಬಳಿಯ ತೊರೆಹಳ್ಳಿ ಹತ್ತಿರ  ಶಿಂಷಾ ನದಿಯ ತೊರೆಯಲ್ಲಿ ಬಿರುಸಾಗಿ ನೀರು ಹರಿಯುತ್ತಿರುವ ರಸ್ತೆಯ ಸೇತುವೆ ಮೇಲೆ ಕಾರು ಹಾಗೂ ಬೈಕ್ ಕೊಚ್ಚಿ ಹೋದ ಘಟನೆ...

ನೃತ್ಯಗುರು ಡಾ.ಸತ್ಯವತಿ ಶಿಷ್ಯೆ ವೃದ್ಧಿ ಕಾಮತ್ ರಂಗಪ್ರವೇಶ

ತುಮಕೂರು: ಪುಷ್ಕರ ಸೆಂಟರ್ ಫಾರ್ ಪರ್‌ಫಾರ್ಮಿಂಗ್ ಆರ್ಟ್ಸ್ ಟ್ರಸ್ಟ್ ಸ್ಥಾಪಕ ಅಧ್ಯಕ್ಷರೂ ಹೆಸರಾಂತ ನೃತ್ಯ ಶಿಕ್ಷಕಿಯಾದ ಡಾ.ಕೆ.ಆರ್.ಸತ್ಯವತಿ ರಾಮನ್ ಅವರ ಭರತನಾಟ್ಯದ ಶಿಷ್ಯೆ ಕು.ವೃದ್ಧಿ ಕಾಮತ್ ಈ ತಿಂಗಳ 24ರಂದು ರಂಗಪ್ರವೇಶ ಮಾಡಲಿದ್ದಾರೆ.  ನೃತ್ಯಗುರು...

ನೂತನ ಸಿಟಿ ಕ್ಲಬ್ ಉದ್ಘಾಟನೆ : ಶಾಸಕರು

ತುಮಕೂರು: ನಗರದ ಶಿರಾ ಗೇಟ್‌ನ ಸಿಟಿ ಕ್ಲಬ್‌ನಲ್ಲಿ ನವೀಕರಣಗೊಂಡಿರುವ ಶಟಲ್ ಬ್ಯಾಡ್ಮಿಂಟನ್ ಕೋರ್ಟ್ ಅನ್ನು ಶಾಸಕರಾದ ಜ್ಯೋತಿಗಣೇಶ್, ಎಸ್.ಆರ್.ಶ್ರೀನಿವಾಸ್ ಅವರು ಬ್ಯಾಡ್ಮಿಂಟನ್ ಆಡಿ ಉದ್ಘಾಟನೆ ಮಾಡಿದರು.  ಇದೇ ವೇಳೆ ಕ್ಲಬ್‌ನಲ್ಲಿ ನೂತನವಾಗಿ ನಿರ್ಮಿಸಿರುವ ಕಾರ್ಡ್ಸ್...

ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ ಸ್ಥಿತಿಗತಿಗಳ ಮಾಹಿತಿ ಸಂಗ್ರಹಿಸುವ ಜಂಟಿ ಸುತ್ತೋಲೆ ಹಿಂಪಡೆಯಬೇಕು: ಪ್ರಾಂಶುಪಾಲರ ಸಂಘ

ತುಮಕೂರು: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ (ಡಯಟ್) ಹಿರಿಯ ಉಪನ್ಯಾಸಕರುಗಳ ಮೂಲಕ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ ಸ್ಥಿತಿಗತಿಗಳ ಮಾಹಿತಿ ಸಂಗ್ರಹಿಸುವ ಜಂಟಿ ಸುತ್ತೋಲೆ ಹಿಂಪಡೆಯಬೇಕು ಎಂದು ಒತ್ತಾಯಿಸಿ ಜಿಲ್ಲಾ...

ಶಿಕ್ಷಕ ರತ್ನ ಪ್ರಶಸ್ತಿಗೆ ಶಿಕ್ಷಕಿ ಗೀತಾ ಲೋಕೇಶ್ ಆಯ್ಕೆ

ಗುಬ್ಬಿ : ಮಂಗಳೂರಿನ ಕಥಾಬಿಂದು ಪ್ರಕಾಶನ ಕೊಡ ಮಾಡುವ ಶಿಕ್ಷಕ ರತ್ನ ಪ್ರಶಸ್ತಿಗೆ ಶಿಕ್ಷಕಿ ಗೀತಾ ಲೋಕೇಶ್ ರವರು ಭಾಜನರಾಗಿದ್ದಾರೆ. ತಾಲ್ಲೂಕಿನ ಸಿಎಸ್ ಪುರ ಗ್ರಾಮದ  ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕರಾಗಿ ಸೇವೆ...

ನಗರ ಪ್ರದೇಶಗಳಲ್ಲಿ ಸಾಂಸ್ಕೃತಿಕ ಮನಸ್ಥಿತಿ ಕಡಿಮೆಯಾಗುತ್ತಿದೆ :  ಬಿ.ಜಯಶ್ರೀ

ಗುಬ್ಬಿ: ಪಟ್ಟಣದಲ್ಲಿ ಸಾಂಸ್ಕೃತಿಕ ಮನಸ್ಥಿತಿ ಕಡಿಮೆಯಾಗಿದ್ದು ಜನ ಹೆಚ್ಚು ಹೆಚ್ಚು ಟಿವಿ ಹಾಗೂ ಮೊಬೈಲ್ ಗಳಿಗೆ ಮಾರುಹೋಗುತ್ತಿದ್ದು ಇದು ಆತಂಕದ ವಿಷಯವಾಗಿದೆ ಎಂದು ಟ್ರಸ್ಟ್ ಅಧ್ಯಕ್ಷೆ  ಬಿ ಜಯಶ್ರೀ ತಿಳಿಸಿದರು. ಪಟ್ಟಣದ  ಡಾ ಗುಬ್ಬಿ...

ಅಕ್ಟೋಬರ್ 27ರಂದು ಬೆಳಗ್ಗೆ 11 ಗಂಟೆಗೆ ತಾಲೂಕು ಕಂದಾಯ ಭವನದಲ್ಲಿ ಕಸಾಪ ಸಮ್ಮೇಳನದ ಪೂರ್ವಭಾವಿ ಸಭೆ

ಗುಬ್ಬಿ : ತಾಲ್ಲೂಕಿನಲ್ಲಿ 6 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸುವ ಕುರಿತು ಚರ್ಚಿಸಲು ಪೂರ್ವಭಾವಿ ಸಭೆಯನ್ನು ಅಕ್ಟೋಬರ್ 27ರ ಸೋಮವಾರದಂದು ಬೆಳಗ್ಗೆ 11 ಗಂಟೆಗೆ ತಾಲೂಕು ಕಚೇರಿಯ ಕಂದಾಯ ಭವನದಲ್ಲಿ ಕಸಾಪ...

ಗುಬ್ಬಿಯಲ್ಲಿ ಆರ್‌ಎಸ್ಎಸ್‌ ಪಥ ಸಂಚಲನ

ಗುಬ್ಬಿ : ಆರ್‌ಎಸ್ಎಸ್‌ ಪ್ರಾರಂಭಗೊಂಡು ನೂರು ವರ್ಷದ ವಿಜಯೋತ್ಸವವನ್ನು ಪಟ್ಟಣದ ಹಲವಾರು ಕಡೆ ಪಥ ಸಂಚಲನ ನಡೆಸಿ ಆಚರಣೆ ಮಾಡಲಾಯಿತು. ಪಟ್ಟಣದ   ಜೂನಿಯರ್ ಕಾಲೇಜು ಮೈದಾನದಿಂದ ಗಣ ವೇಷದಾರಿಗಳು  ಮಧ್ಯಾಹ್ನ 3 ಗಂಟೆಗೆ...

ಶೋಷಿತರಿಗೆ, ಹಿಂದುಳಿದವರಿಗೆ ಬಲ ತುಂಬಬೇಕು ಎಂದರೆ ಸಮೀಕ್ಷೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅಗತ್ಯ : ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ

ತುಮಕೂರು: ಭಾರತ ಅಭಿವೃದ್ಧಿಯಲ್ಲಿ ಹಿಂದುಳಿಯಲು ಜಾತಿ ಪದ್ಧತಿಯೇ ಕಾರಣ. ಅಂಬೇಡ್ಕರ್ ನೀಡಿದ ಸಂವಿಧಾನದಿಂದ ನಮಗೆಲ್ಲ ಮೀಸಲಾತಿ ಎಂಬುದು ದೊರೆತಿದೆ. ಆದ್ದರಿಂದಲೇ ಹಿಂದುಳಿದವರು ಮತ್ತು ದಲಿತರು ಮೇಲೆ ಬರಲು ಸಾಧ್ಯವಾಗಿದೆ ಎಂದು ವಿಧಾನ ಪರಿಷತ್...

ತಾಲೂಕಿನಲ್ಲಿ ಏಳು   ವಿದ್ಯುತ್ ಉಪಸ್ಥಾವರ ಘಟಕ ಸ್ಥಾಪಿಸಲಾಗುವುದು.

ಗುಬ್ಬಿ : ರೈತರಿಗೆ ಯಾವುದೇ ರೀತಿಯ ವಿದ್ಯುತ್ ಸಮಸ್ಯೆ ಬಾರದಂತೆ ತಾಲ್ಲೂಕಿನಲ್ಲಿ  ಸುಮಾರು 6 -7 ವಿದ್ಯುತ್ ಉಪಸ್ಥಾವರ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಶಾಸಕ ಎಸ್.ಆರ್ ಶ್ರೀನಿವಾಸ್ ತಿಳಿದಿರರು.   ತಾಲ್ಲೂಕಿನ ಮಂಚಲದೊರೆ ಗ್ರಾಮದಲ್ಲಿ  ಪಶು...

ಕನ್ನಡ ರಾಜ್ಯೋತ್ಸವಕ್ಕೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಗುಬ್ಬಿ: ಕನ್ನಡ ರಾಜ್ಯೋತ್ಸವ ಆಚರಣೆಗೆ ಮೆರೆಗು ತರುವ ಜೊತೆಗೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಅರ್ಥಪೂರ್ಣ ಆಚರಣೆ ಮಾಡಲು ತಾಲ್ಲೂಕು ಆಡಳಿತ ಸಜ್ಜಾಗಿದೆ ಎಂದು ಇಒ ರಂಗನಾಥ್  ತಿಳಿಸಿದರು.  ಪಟ್ಟಣದ...

ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆ

ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬಂದಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತಮಾಡಿದ ಅವರು,...

Categories

spot_img