Lokesh Gubbi

About the author

ಸಿ ಎಲ್ ದಿವ್ಯಶ್ರೀ ಚಿತ್ರಕಲಾ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಚಿಕ್ಕೋನಹಳ್ಳಿಪಾಳ್ಯ ಗ್ರಾಮದ ನಿವಾಸಿ ದಿವ್ಯಾಶ್ರೀ ಅವರ ತಂದೆ ಸಿ.ಜಿ.ಲೋಕೇಶ್‌ ರೈತಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಶಿಕ್ಷಣ ಇಲಾಖೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಡೆಸಿದ ಹಲವು ಸ್ಪರ್ಧೆಗಳಲ್ಲಿ...

ನಾನು ಯಾವ ಬಣವು ಅಲ್ಲ ಕಾಂಗ್ರೆಸ್ ಬಣ ಮಾತ್ರ : ಶಾಸಕ ಎಸ್.ಆರ್.ಎಸ್

ಗುಬ್ಬಿ:  ನಾನು ಯಾವ ಬಣವೂ ಅಲ್ಲ. ಕಾಂಗ್ರೆಸ್ ಬಣ ಅಷ್ಟೇ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಸ್ಪಷ್ಟನೆ ನೀಡಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮ ಮೂಲಕ ಗಂಗಾ...

ರೋಟರಿ ಸಮಸ್ಯೆಯೂ ಹತ್ತುಹಲವು ಸಾಮಾಜಿಕ ಚಟುವಟಿಕೆಗಳನ್ನು ಮಾಡುತ್ತಾ ಬರುತ್ತಿದೆ

ತುಮಕೂರು: ರೋಟರಿ ತುಮಕೂರು ಹಾಗೂ ಡಾ.ರಾಮ ಮನೋಹರ ಲೋಹಿಯಾ ಆರೋಗ್ಯ ಜೀವನ ಸಂಸ್ಥಾನ ಸಹಯೋಗದಲ್ಲಿ ನಗರದಲ್ಲಿ ಹಮ್ಮಿಕೊಂಡಿರುವ ಒಂದು ವಾರ ಕಾಲ ನಡೆಯುವ ದೈಹಿಕ ಸಮಸ್ಯೆಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ...

ಕೃಷಿ ಕೆಲಸ ಮಾಡುವ ಮಕ್ಕಳಿಗೆ ಸರ್ಕಾರ ಪ್ರೋತ್ಸಾಹಿಸಬೇಕು

ತುಮಕೂರು:  ರೈತರ ಮಕ್ಕಳು ಹಳ್ಳಿಗಳಲ್ಲೇ ಉಳಿದು ಅವರು ದುಡಿಯುವಂತಹ ವಾತಾವರಣವನ್ನು ಸರ್ಕಾರಗಳು ಮಾಡಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು. ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಐಕ್ಯ ಫೌಂಡೇಶನ್, ಇನ್ನರ್ ವ್ಹೀಲ್ ಸಂಸ್ಥೆ ಸಹಯೋಗದಲ್ಲಿ...

ಸರ್ಕಾರಿ ಶಾಲೆಯ ಉಳಿವಿಗೆ ಸ್ಥಳೀಯ ಪಾತ್ರ ಮುಖ್ಯ

ತುಮಕೂರು: ನಮ್ಮೂರ ಸರ್ಕಾರಿ ಶಾಲೆಗಳನ್ನು ಉಳಿಸಿಕೊಂಡು, ಸ್ಥಳೀಯ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಈ ಶಾಲೆಯ ಪ್ರತಿಯೊಬ್ಬ ಹಿರಿಯ ವಿದ್ಯಾರ್ಥಿಗಳು ಸಂಘಟಿತರಾಗಬೇಕು ಎಂದು ಶಾಲೆಯ ಹಿರಿಯವಿದ್ಯಾರ್ಧಿ ಹಾಗೂ ನಿವೃತ್ತ ಮುಖ್ಯ ಶಿಕ್ಷಕ ದೊಡ್ಡೇರಿಯ...

ನಿರಂತರ ಅಭ್ಯಾಸದಲ್ಲಿ ತೊಡಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಬೇಕು: ಶಾಸಕ ಎಸ್.ಆರ್. ಶ್ರೀನಿವಾಸ್

ಗುಬ್ಬಿ: ಆಧುನಿಕತೆ ಬೆಳೆದಂತೆ ಶಿಕ್ಷಣಕ್ಕೆ ಹೆಚ್ಚಿನ ಮಾನ್ಯತೆ ದೊರೆತಿದೆ. ಈ ನಿಟ್ಟಿನಲ್ಲಿ ಅಂಕ ಗಳಿಕೆಗೆ ಹೆಚ್ಚಿನ ಪ್ರಾಧಾನ್ಯತೆ ದೊರಕಿದೆ. ಸಾಮಾನ್ಯ ಮೀಸಲಿಗೆ ಶೇಕಡಾ 98 ಕ್ಕೆ ನಿಂತಿದೆ. ಪರಿಶಿಷ್ಟ ವರ್ಗಕ್ಕೆ 92 ಕ್ಕೆ...

ನಾರಸಿಂಹಸ್ವಾಮಿಯ ಹಾಗೂ ಆಂಜನೇಯ ಸ್ವಾಮಿಯ ಅಂಬಾರಿ ಉತ್ಸವ ಅದ್ದೂರಿಯಾಗಿ ನಡೆಯಿತು

ಗುಬ್ಬಿ :  ತಾಲ್ಲೂಕಿನ  ಸಿಎಸ್ ಪುರ ಹೋಬಳಿಯ ಮಣಿಕುಪ್ಪೆ ಗ್ರಾಮದಲ್ಲಿ ನೆಲೆಗೊಂಡಿರುವ ಶ್ರೀ ನಾರಸಿಂಹಸ್ವಾಮಿ ಮತ್ತು ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶ್ರೀ ನಾರಸಿಂಹಸ್ವಾಮಿಯ ಲಕ್ಷದೀಪೋತ್ಸವ ಅಂಗವಾಗಿ ಶ್ರೀ ನಾರಸಿಂಹಸ್ವಾಮಿಯ ಉತ್ಸವ ಮೂರ್ತಿಯನ್ನು ಆನೆಯ...

ವಯೋವೃದ್ದೆಗೆ ವಿಜಯನಗರ ಸಾಮ್ರಾಜ್ಯದ  ಪಾಠ ಮಾಡಿದ ಉಪನ್ಯಾಸಕಿ :  ಡಾ.ಹೆಚ್.ಎಂ.ಭಾರತಿ

ಬೆಂಗಳೂರು  : ವಯೋವೃದ್ದೆ ಕಾಲೇಜಿಗೆ ಬಂದು ಇತಿಹಾಸ ಪಾಠ ಕೇಳಿದ ಅಪರೂಪದ ಘಟನೆ ಪೀಣ್ಯ ಕಾಲೇಜಿನಲ್ಲಿ ನಡೆದಿದೆ.  ನಗರದ ಪೀಣ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 70 ವರ್ಷದ ಹಿರಿಯ ಮಹಿಳೆ ಕುಸುಮಾ ಬಂದು...

ಮಣಿಕುಪ್ಪೆಯಲ್ಲಿ ಅಂಬಾರಿ ಉತ್ಸವ

ಗುಬ್ಬಿ : ತಾಲ್ಲೂಕಿನ  ಸಿಎಸ್ ಪುರ ಹೋಬಳಿಯ ಮಣಿಕುಪ್ಪೆ ಗ್ರಾಮದಲ್ಲಿ ನೆಲೆಗೊಂಡಿರುವ ಶ್ರೀ ನಾರಸಿಂಹಸ್ವಾಮಿ ಮತ್ತು ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನ.23 ರಂದು ಹನುಮಮಾಲೆ, ಲಕ್ಷದೀಪೋತ್ಸವ ಏರ್ಪಡಿಸಲಾಗಿದೆ ಎಂದು ದೇವಸ್ಥಾನ ಸಮಿತಿ ತಿಳಿಸಲಾಗಿದೆ. ನ.23 ರಂದು...

ಶಿಕ್ಷಕರಿಗೆ ತಾನು ಕಲಿಸಿದ ವಿದ್ಯಾರ್ಥಿಗಳು ಉನ್ನತ ಮಟ್ಟಕ್ಕೆ ಏರಬೇಕು ಎಂಬ ಆಸೆ ಇರುತ್ತದೆ.

ಗುಬ್ಬಿ  :  ಶಿಕ್ಷಕರಿಗೆ ತಾನು ಕಲಿಸಿದ ವಿದ್ಯಾರ್ಥಿ ಉನ್ನತ ಸ್ಥಾನ ತಲುಪಬೇಕು ಎಂಬ ಆಸೆ ಇರುತ್ತದೆ ಎಂದು ಮುಖ್ಯೋಪಾಧ್ಯಾಯ ಮಂಜುನಾಥ್ ತಿಳಿಸಿದರು. ತಾಲ್ಲೂಕಿನ ಸುರಿಗೇನಹಳ್ಳಿ ಶ್ರೀ ಸಿದ್ಧಾರ್ಥ ಗ್ರಾಮಾಂತರ ಪ್ರೌಡಶಾಲೆಯಲ್ಲಿ 2003-04ನೇ ಸಾಲಿನ ವಿದ್ಯಾರ್ಥಿಗಳು...

ಏಕತ್ವದಿಂದ ಬಹುತ್ವ ಕಡೆಗೆ ಮುಖಮಾಡಿ ಅರಿವು ಮೂಡಿಸಿದವರು ಗಾಂಧೀಜಿ: ಕವಿ ಪ್ರೊ. ಎಸ್.ಜಿ.ಸಿದ್ದರಾಮಯ್ಯ

ಬೆಂಗಳೂರು: ಗಾಂಧಿಜಿಯ ತತ್ವಾದರ್ಶಗಳನ್ನು ಇಂದಿನ ಯುವಪೀಳಿಗೆ ಹೆಚ್ಚಿನ ಅಧ್ಯಯನಕ್ಕೆ ತೊಡಗಿಸಿ ಕೊಳ್ಳಬೇಕು ಎಂದು ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಉಪಾಧ್ಯಕ್ಷ ಹಾಗೂ ಕವಿ ಪ್ರೊ. ಎಸ್.ಜಿ.ಸಿದ್ದರಾಮಯ್ಯ ತಿಳಿಸಿದರು. ನಗರದ ಪೀಣ್ಯ ಸರ್ಕಾರಿ ಪ್ರಥಮ ದರ್ಜೆ...

ಕೋಡಿತೋಟದಲ್ಲಿ ಮಹಾಲಕ್ಷ್ಮಿ ಅಮ್ಮನವರ ಅದ್ದೂರಿ ಜಾತ್ರಾ ಮಹೋತ್ಸವ

ಗುಬ್ಬಿ :  ತಾಲ್ಲೂಕಿನ ಕಸಬಾ ಹೋಬಳಿ ಕೋಡಿತೋಟ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ಅಮ್ಮನವರ ಜಾತ್ರಾ ಮಹೋತ್ಸವ ಗುರುವಾರ ರಾತ್ರಿ ಅದ್ದೂರಿಯಾಗಿ ಜರುಗಿತು. ಜಾತ್ರೆಯ ಅಂಗವಾಗಿ ಬೆಳಗ್ಗೆಯಿಂದ ಸಂಜೆಯವರೆಗೂ ವಿಶೇಷ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದವು....

Categories

spot_img