Lokesh Gubbi

About the author

ಹಾಲು ಉತ್ಪಾದಕರಿಗೆ ಷೇರು ನೀಡಿಲ್ಲ ಎಂದು ಮೈಮೇಲೆ ಹಾಲು ಸುರಿದು ಕೊಂಡು ಪ್ರತಿಭಟನೆ

ಗುಬ್ಬಿ:  ಐದಾರು ವರ್ಷಗಳಿಂದ ಸಾವಿರಾರು ಲೀಟರ್ ಹಾಲು ಹಾಕುತ್ತಿರುವ ರೈತರಿಗೆ ಷೇರು ನೀಡದೆ ವಂಚಿಸುತ್ತಿದ್ದಾರೆ ಎಂದು ಕಾರ್ಯದರ್ಶಿ ಮನೆ ಮುಂದೆ ನಾರನಹಳ್ಳಿ ರೈತರು ಮೈಮೇಲೆ ಹಾಲು ಸುರಿದುಕೊಂಡು ಪ್ರತಿಭಟನೆ ಮಾಡಿದ್ದಾರೆ.  ತಾಲ್ಲೂಕಿನ ಸಿಎಸ್ ಪುರ...

ಕಾನೂನು ಪ್ರಕಾರ ಮಕ್ಕಳನ್ನು ದತ್ತು ಪಡೆದು ಸಾಕಿ

ಗುಬ್ಬಿ : ಕಾನೂನಿನ ಮೂಲಕವೇ ಮಕ್ಕಳನ್ನು ದತ್ತು ಪಡೆದು ಪರಿಪಾಲನೆ ಮಾಡಬೇಕು. ಅನಧಿಕೃತವಾಗಿ ದತ್ತು ಪಡೆಯುವುದು ಅಪರಾಧ ಎಂದು ಗ್ರೇಡ್ 02 ತಹಶೀಲ್ದಾರ್ ಶಶಿಕಲಾ ತಿಳಿಸಿದರು ಪಟ್ಟಣದ ತಾಲೂಕು ಕಚೇರಿಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ...

ಓದಿನ ಜೊತೆಗೆ ವಿವಿಧ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗಿಯಾಗಿ 

ಗುಬ್ಜಿ: ವಿದ್ಯಾರ್ಥಿಗಳು ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಾದ ಪ್ರಬಂಧ ಸ್ಪರ್ಧೆ, ನಾಟಕ ಸ್ಪರ್ಧೆ, ಕ್ರೀಡೆ,  ಇನ್ನೂ ಮುಂತದ ಚಟುವಟಿಕೆಗಳಲ್ಲಿ ಭಾಗವಹಿಸಿ ವ್ಯಕ್ತಿತ್ವವನ್ನು ವಿಕಸನ ಗೊಳಿಸಿಕೊಳ್ಳಬೇಕು ಎಂದು ಹಳೆ ವಿದ್ಯಾರ್ಥಿ ಸಂಘದ  ಅಧ್ಯಕ್ಷ ಗಿರೀಶ್...

ವೀರಣ್ಣನಗುಡಿಯ ಶ್ರೀ ವೀರಭದ್ರಸ್ವಾಮಿಯ ಲಕ್ಷ ದೀಪೋತ್ಸವ ಮತ್ತು ಬೆಳ್ಳಿ ಪಲ್ಲಕಿ ಉತ್ಸವ‌‌ಕ್ಕೆ ಶಾಸಕ ಬಿ.ಸುರೇಶಗೌಡ ಚಾಲನೆ

ಗುಬ್ಬಿ: ವೀರಭದ್ರಸ್ವಾಮಿ ದೇವಸ್ಥಾನ ಅತ್ಯಂತ ಮಹಿಮೆ ಹೊಂದಿರುವ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸು ತ್ತಾರೆ. ಸಾವಿರಾರು ಮಂದಿಗೆ ಇಲ್ಲಿನ ದೇವರ ಹರಕೆ ಯಿಂದ ಒಳ್ಳೆಯದಾಗಿದೆ ಎಂದು...

ನಾಳೆ ವೀರಣ್ಣನಗುಡಿಯಲ್ಲಿ ಲಕ್ಷ ದೀಪೋತ್ಸವ ಹಾಗೂ ಬೆಳ್ಳಿ ಪಲ್ಲಕ್ಕಿ ಉತ್ಸವ

ಗುಬ್ಬಿ: ತಾಲೂಕಿನ ಸಿಎಸ್ ಪುರ ಹೋಬಳಿ ಅಂಕಳಕೊಪ್ಪ ಮಜರೆ ವೀರಣ್ಣನಗುಡಿ ಗ್ರಾಮದಲ್ಲಿ ಪ್ರತಿಷ್ಠಾಪನೆಗೊಂಡಿರುವ ಶ್ರೀ ಭದ್ರಕಾಳಿ ಸಮೇತ ಶ್ರೀ ವೀರಭದ್ರಸ್ವಾಮಿ ಪುಣ್ಯಕ್ಷೇತ್ರದಲ್ಲಿ ನ. 17 ರಂದು ಲಕ್ಷ ದೀಪೋತ್ಸವ ಹಾಗೂ ಬೆಳ್ಳಿ ಪಲ್ಲಕ್ಕಿ...

ಟೋಲ್ ನಿಲ್ಲಿಸಲು ನಾನು ನಿಮ್ಮ ಜೊತೆ ಹೋರಾಟಕ್ಕೆ ಬರುತ್ತೇನೆ : ಶಾಸಕ ಎಸ್.ಆರ್.ಶ್ರೀನಿವಾಸ್

ಗುಬ್ಬಿ:  ಟೋಲ್ ಹಣ ಸಂಗ್ರಹ ನಿಲ್ಲಸದಿದ್ದಾರೆ ಶಾಸಕರು ನಾನು ನಿಮ್ಮ ಜೊತೆ ಬರುತ್ತೇನೆ, ನಾವು ನೀವು ಸೇರಿ ಹೋರಾಟ ಮಾಡೋಣ ಎಂದಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ  ಎ.ಗೋವಿಂದರಾಜು ತಿಳಿಸಿದರು. ಪಟ್ಟಣದ ...

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಮಾಜಿ ಸೈನಿಕರನ್ನು ಪರಿಗಣಿಸಬೇಕು : ಮಾಜಿ ಸೈನಿಕರ ಸಂಘ ಒತ್ತಾಯ

ಗುಬ್ಬಿ: ರಾಜ್ಯೋತ್ಸವದಲ್ಲಿ ಮಾಜಿ ಸೈನಿಕರಿಗೆ ರಾಜ್ಯೋತ್ಸವ ಪ್ರಶಸ್ತಿ ಕೊಡದೆ ಕಡೆಗಣಿಸಿರುವುದು ಸರಿಯಲ್ಲ ಎಂದು ತಾಲೂಕು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಬಿದರೆ ಲೋಕೇಶ್ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ತಾಲೂಕು ಕಚೇರಿ ಮುಂದೆ ತಾಲೂಕು ದಂಡಾಧಿಕಾರಿಗಳಿಗೆ...

ಶುಭೋದಯ ಶಾಲೆಯಲ್ಲಿ ಪ್ರತಿಭಾ ಕಾರಂಜಿ

ಗುಬ್ಬಿ: ಮಕ್ಕಳ  ವ್ಯಕ್ತಿತ್ವ ವಿಕಸನಕ್ಕೆ ಪ್ರತಿಭಾ ಕಾರಂಜಿಗಳು ಪೂರಕ ಎಂದು ಪಟ್ಟಣ ಪಂಚಾಯತಿ ಸದಸ್ಯ ರಂಗಸ್ವಾಮಿ ತಿಳಿಸಿದರು.  ಪಟ್ಟಣದ ಶುಭೋದಯ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರತಿಭಾಕಾರಂಜಿಯಲ್ಲಿ...

ಮಕ್ಕಳು ಹಕ್ಕುಗಳ ಬಗ್ಗೆ ತಿಳಿದುಕೊಳ್ಳಿ : ಪಲ್ಲವಿ

ಗುಬ್ಬಿ: ವಿದ್ಯಾರ್ಥಿಗಳು ಮಕ್ಕಳ ಹಕ್ಕುಗಳ ಬಗ್ಗೆ ತಿಳಿದುಕೊಂಡು ಕಾನೂನು ರೀತಿಯಲ್ಲಿ ತಮಗೆ  ದೊರೆಯುವ ಅನುಕೂಲಗಳನ್ನು ಪಡೆದುಕೊಳ್ಳಲು ಮುಂದಾಗಬೇಕು  ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮೇಲ್ವಿಚಾರಕಿ ಪಲ್ಲವಿ ತಿಳಿಸಿದರು.  ಪಟ್ಟಣದ ಹೊರವಲಯದ ಚಿದಂಬರ ಆಶ್ರಮ...

ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ಮಹಿತಿ ಪಡೆದುಕೊಳ್ಳಿ: ಪಲ್ಲವಿ

ಗುಬ್ಬಿ: ವಿದ್ಯಾರ್ಥಿಗಳು ಮಕ್ಕಳ ಹಕ್ಕುಗಳ ಬಗ್ಗೆ ತಿಳಿದುಕೊಂಡು ಕಾನೂನು ರೀತಿಯಲ್ಲಿ ತಮಗೆ  ದೊರೆಯುವ ಅನುಕೂಲಗಳನ್ನು ಪಡೆದುಕೊಳ್ಳಲು ಮುಂದಾಗಬೇಕು  ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮೇಲ್ವಿಚಾರಕಿ ಪಲ್ಲವಿ ತಿಳಿಸಿದರು.  ಪಟ್ಟಣದ ಹೊರವಲಯದ ಚಿದಂಬರ ಆಶ್ರಮ...

ತುಮಕೂರು ನಗರದಲ್ಲಿ ಕ್ಯಾನ್ಸರ್ ಮೇಘ ಆಸ್ಪತ್ರೆ  ಪ್ರಾರಂಭ : ಶಾಸಕ ಎಸ್.ಆರ್.ಶ್ರೀನಿವಾಸ್

ಗುಬ್ಬಿ : ತಾಲ್ಲೂಕಿನ ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿ.ಹೊಸಹಳ್ಳಿ ಕ್ರಾಸ್ ಹತ್ತಿರ ಜವಳಿ ಇಲಾಖೆಗೆ  20 ಎಕರೆ ಸ್ಥಳ ನೀಡಿದ್ದು, ಇಲಾಖೆಯವರು ಸ್ಥಳ ಪರಿಶೀಲನೆ ಮಾಡಿದ್ದಾರೆ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ತಿಳಿಸಿದರು. ತಾಲ್ಲೂಕಿನ...

ಶ್ರೀ ರಾಘವೇಂದ್ರ ಫ್ಯೂಯಲ್ ಸೆಂಟರ್  ಉದ್ಘಾಟನೆ:  ಕೇಂದ್ರದ ರೈಲ್ವೆ ಸಚಿವ ವಿ.ಸೋಮಣ್ಣ

ಗುಬ್ಬಿ: ಪಟ್ಟಣದ ಹೊರವಲಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆಗೆ ಹೊಂದಿಕೊಂಡಂತೆ ಚನ್ನಶೇಟ್ಟಿಹಳ್ಳಿ ಹತ್ತಿರ ನೂತನವಾಗಿ ನಿರ್ಮಾಣವಾದ ಇಂಡಿಯನ್ ಆಯಿಲ್ ಕಂಪೆನಿಯ ಶ್ರೀ ರಾಘವೇಂದ್ರ ಫ್ಯೂಯಲ್ ಸೆಂಟರ್ ಅನ್ನು ಕೇಂದ್ರದ ರೈಲ್ವೆ ಸಚಿವ ವಿ.ಸೋಮಣ್ಣ...

Categories

spot_img