Lokesh Gubbi

About the author

ದೇವಾಲಯಗಳು ಸನಾತನ ಸಂಸ್ಕೃತಿ ಪರಂಪರೆಯ: ಸಚಿವ ವಿ.ಸೋಮಣ್ಣ

ಗುಬ್ಬಿ  : ಶಾಂತಿ ನೆಮ್ಮದಿಗಾಗಿ ಗ್ರಾಮಗಳಲ್ಲಿ ದೇವಾಲಯಗಳು ನಿರ್ಮಾಣವಾಗಬೇಕು ಎಂದು ಕೇಂದ್ರ ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ತಿಳಿಸಿದರು. ತಾಲೂಕಿನ ಹೊಸಕೆರೆ ಗ್ರಾಮದ ಶ್ರೀ ಮಾರಮ್ಮ ದೇವಿಯ ನೂತನ ವಿಮಾನ ಗೋಪುರ ಕಳಸ ಸ್ಥಾಪನೆ...

ವೀರ್ಲಗೊಂದಿ ಡಿ.ನಾಗರಾಜು ಅವರಿಗೆ ರಾಜೋತ್ಸವ ಪ್ರಶಸ್ತಿ

ಪಾವಗಡ : ಜಾನಪದ ಕ್ಷೇತ್ರದಲ್ಲಿ ಸತತ ಸೇವೆ ಪರಿಗಣಿಸಿ ಶನಿವಾರ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಪಾವಗಡ ತಾಲೂಕು ವೀರ್ಲಗೊಂದಿ ಗ್ರಾಮದ ವಾಸಿ ಹಿರಿಯ ಜಾನಪದ ಕಲಾವಿದ ಡಿ.ನಾಗರಾಜು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ...

ಅಟವೀ ಸ್ವಾಮಿಗಳ 125ನೇ ಪುಣ್ಯಸ್ಮರಣೋತ್ಸವ

ಗುಬ್ಬಿ : ಪ್ರವಚನಗಳು ಮನುಷ್ಯರನ್ನು ಸನ್ಮಾರ್ಗದಲ್ಲಿ ನಡೆಸುವಂಥ ಶಕ್ತಿ ಹೊಂದಿದ್ದೆವೆ ಎಂದು ಚಿಕ್ಕ ತೊಟ್ಲು ಕೆರೆ ಮಠಾಧ್ಯಕ್ಷರಾದ ಅಟವಿ ಶಿವಲಿಂಗ ಮಹಾಸ್ವಾಮಿಗಳು ತಿಳಿಸಿದರು. ಪಟ್ಟಣದ ತೊರೆಮಠದದಲ್ಲಿ ಅಟವೀ ಸ್ವಾಮಿಗಳ 125ನೇ ಪುಣ್ಯಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ...

ಕರ್ನಾಟಕ ಕಲೆಯಲ್ಲಿ ಶ್ರೀಮಂತ ರಾಜ್ಯ :  ಎ.ಬಿ.ಜಗದೀಶ್

ಗುಬ್ಬಿ:  ಕರ್ನಾಟಕವು ಕಲೆ ನಾವಿಣ್ಯತೆ ಮತ್ತು ಕಲಿಕೆಯ ಶ್ರೀಮಂತ ಪರಂಪರೆಯನ್ನು ಹೊಂದಿದ್ದು, ಇಲ್ಲಿನ ಜನರು ನಮ್ಮ ಸಂಸ್ಕೃತಿ ಮತ್ತು ರಾಷ್ಟ್ರದ ಪ್ರಗತಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ  ಎಂದುಮುಖ್ಯೋಪಾಧ್ಯಾಯ ಎ.ಬಿ.ಜಗದೀಶ್ ತಿಳಿಸಿದರು. ಪಟ್ಟಣದ ಹೊರವಲಯದ ಶ್ರೀ...

ಹಲವು ಮಹನೀಯರ ಪರಿಶ್ರಮದಿಂದ ಕರ್ನಾಟಕ ರಾಜ್ಯ ರೂಪಗೊಂಡಿದೆ : ತಹಸೀಲ್ದಾರ್  ಬಿ.ಆರತಿ

ಗುಬ್ಬಿ:  ಹಲವು ಮಹನೀಯರ ಶ್ರಮದಿಂದ ಕರ್ನಾಟಕ ರಾಜ್ಯ ರೂಪಗೊಂಡಿದ್ದು, ಅವರನ್ನು ಸ್ಮರಿಸುವುದು ನಮ್ಮಗಳ ಆದ್ಯ ಕರ್ತವ್ಯ ಎಂದು ತಹಸೀಲ್ದಾರ್ ಬಿ.ಆರತಿ ತಿಳಿಸಿದರು. ಗುಬ್ಬಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ರಾಷ್ರೀಯ ಹಬ್ಬಗಳ ಆಚರಣಾ ಸಮಿತಿ...

ಕರುನಾಡ  ಸೌರಭ ರತ್ನ ಪ್ರಶಸ್ತಿಗೆ ಆಯ್ಕೆ : ಶಿಕ್ಷಕ ಗೀತಾ ಲೋಕೇಶ್

ಗುಬ್ಬಿ : ತಾಲ್ಲೂಕಿನ ಸಿಎಸ್ ಪುರ ಗ್ರಾಮದ ಕೆಪಿಎಸ್  ಶಾಲೆಯಲ್ಲಿ  ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕಿ ಗೀತಾ ಲೋಕೇಶ್ ಇವರು ಶಿಕ್ಷಕ ವೃತ್ತಿಗೆ ಮಾತ್ರ ಸೀಮಿತವಾಗದೆ, ಸಾಹಿತ್ಯ ಕ್ಷೇತ್ರದಲ್ಲೂ ಬಹಳಷ್ಟು ಸಾಧನೆ ಮಾಡಿದ್ದಾರೆ....

ಚೇಳೂರು ಪೊಲೀಸ್ ಇಲಾಖೆಯಲ್ಲಿ ಏಕತಾ ಓಟ

ಗುಬ್ಬಿ :  ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಾಯಿ ಪಾಟೀಲ್ ಅವರ 150ನೇ ಜನ್ಮದಿನವನ್ನು ಇಂದು ಇಡೀ ರಾಷ್ಟ್ರವೇ ಅವರಿಗೆ ಗೌರವ ಸಲ್ಲಿಸುತ್ತಿದೆ ಎಂದು ಚೇಳೂರು ಪೊಲೀಸ್ ಠಾಣೆ ಪಿಎಸ್ಐ ಮಾಳಪ್ಪ ನಾಯ್ಕೋಡಿ...

ಗುಬ್ಬಿ ತಾಲ್ಲೂಕು ಕನ್ನಡ ರಾಜೀತ್ಸವಕ್ಕೆ ಆಯ್ಕೆ

ಗುಬ್ಬಿ: ತಾಲೂಕು ಆಡಳಿತ ಹಾಗೂ ಕನ್ನಡ ರಾಜ್ಯೋತ್ಸವ ಸಮಿತಿ ನೀಡುವ  ತಾಲ್ಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ತಾಲೂಕಿನಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಒಂಬತ್ತು ಜನರನ್ನು ಆಯ್ಕೆ ಮಾಡಲಾಗಿದೆ ಎಂದು ತಾಲೂಕು ಕನ್ನಡ...

ಕೆಪಿಎಸ್ ಶಾಲೆಯ ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಗುಬ್ಬಿ :- ತಾಲೂಕಿನ ಕಡಬ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿದ ತಾಲೂಕು ಮಟ್ಟದ ವಿವಿಧ...

ಗ್ರಾಮ ಪಂಚಾಯತಿ ಮಟ್ಟದ ಸಮಸ್ಯೆಗಳಿಗೆ ಗ್ರಾಮದಲ್ಲಿಯೇ ಬಗೆಹರಿಕೊಳ್ಳಿ : ಶಾಸಕ ಎಸ್ ಆರ್ ಶ್ರೀನಿವಾಸ್

ಗುಬ್ಬಿ : ತಾಲೂಕಿನಲ್ಲಿ ಕೊಪ್ಪ ಗ್ರಾಮ ಪಂಚಾಯಿತಿ ಎನ್‌ಆರ್‌ಇಜಿ ಅತೀ ಹೆಚ್ಚು ಅನುದಾನ ಬಳಸಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.  ತಾಲೂಕಿನ ಕೊಪ್ಪ ಗ್ರಾಮ ಪಂಚಾಯಿತಿ ಕಚೇರಿ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ಗ್ರಾಮ...

ಪಟ್ಟಣ ಪಂಚಾಯತಿ ಸದಸ್ಯರ ಸಮ್ಮುಖದಲ್ಲಿ ಒತ್ತುವರಿಯನ್ನು  ನಿರ್ಭೀತಿಯಿಂದ ಮಾಡಿ

ಗುಬ್ಬಿ : ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದ ಕಾಂಪೌಂಡ್ ಬಿದ್ದು ಬಹಳ ವರ್ಷವಾಗಿದೆ. ಬಾಕಿ ಇರುವ ಹಳೇಯ ತಡೆ ಗೋಡೆ ತೆರವು ಮಾಡಬೇಕು. ಇಲ್ಲವಾದಲ್ಲಿ ಜೀವಹಾನಿ ಆಗುವ ಸಂಭವ ಇದೆ. ಈ...

ಯಾರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: 2025 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂದು ಪ್ರಕಟಿಸಿದೆ. ಪ್ರಶಸ್ತಿಯು 25 ಗ್ರಾಂ ಚಿನ್ನದ ಪದಕ ಹಾಗೂ ಐದು ಲಕ್ಷ ನಗದನ್ನು ಒಳಗೊಂಡಿದೆ. ಮೊದಲ ಬಾರಿಗೆ ರಾಜ್ಯೋತ್ಸವ...

Categories

spot_img