Lokesh Gubbi

About the author

ಅಕ್ರಮ ಮಧ್ಯ ಮಾರಾಟ ಅಬಕಾರಿ ಇಲಾಖೆ ನಿರ್ಲಕ್ಷ

ಗುಬ್ಬಿ :  ತಾಲ್ಲೂಕಿನಲ್ಲಿ  ಅಕ್ರಮ ಮದ್ಯ  ಮಾರಾಟ ತಡೆಯುವಲ್ಲಿ ಅಬಕಾರಿ ಇಲಾಖೆ ಸಂಪೂರ್ಣ ನಿರ್ಲಕ್ಷ್ಯ  ವಹಿಸುತ್ತಿರುವುದು ವಿಷಾಧಕರ ಸಂಗತಿ ಎಂದು ದಲಿತ ಮುಖಂಡರ ಒಕ್ಕೂರಲಿನಿಂದ ಧ್ವನಿ ಎತ್ತಿದರು.  ತಾಲೂಕಿನ ಸಿಎಸ್ ಪುರ ಪೊಲೀಸ್ ಠಾಣೆಯ...

ಅಲೆಮಾರಿಗಳನ್ನು ಮನುಷ್ಯರೆಂದು  ಗುರುತಿಸಿ

ಚಿಕ್ಕನಾಯಕನಹಳ್ಳಿ:  ಇಂದಿಗೂ ನಮ್ಮ ರಾಜ್ಯದಲ್ಲಿ ಎಲ್ಲ ಸಮುದಾಯಗಳು ತಮ್ಮ ಜಾತಿ, ಧರ್ಮ ನಮೂದಿಸಿ ತಮ್ಮ ಗುರುತನ್ನು ನೀಡಬೇಕೆಂದು ಹೇಳುವ ಸಮಾಜದಲ್ಲಿ, ಅಲೆಮಾರಿ ಸಮುದಾಯಗಳು ನಿರಂತರವಾಗಿ ತಮ್ಮ ಹಕ್ಕುಗಳಿಗಾಗಿ ಕೂಗಿ ಕೇಳುತ್ತಿದ್ದರೆ, ಯಾರಾದರೂ ನಮ್ಮ...

ಟಿಎಪಿಎಂಸಿ ಆಡಳಿತ ಮಂಡಳಿ ಅಧ್ಯಕ್ಷರಾಗಿ ಬೆಣಚಿಗೆರೆ ಬಿ.ಎಸ್.ಪಂಚಾಕ್ಷರಿ ಆಯ್ಕೆ

ಗುಬ್ಬಿ  : ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಬೆಣಚಿಗೆರೆ ಬಿ.ಎಸ್.ಪಂಚಾಕ್ಷರಿ ಹಾಗೂ ಉಪಾಧ್ಯಕ್ಷರಾಗಿ ಹಾಗಲವಾಡಿ ಜಯಪ್ರಕಾಶ್ ಅವಿರೋಧ ಆಯ್ಕೆಯಾದರು. ಟಿಎಪಿಸಿಎಂಎಸ್ ಕಚೇರಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿಯಾಗಿ...

ಜ್ಞಾನದಷ್ಟೇ ಕ್ರೀಡೆಯೂ ಮುಖ್ಯ : ಜೋತಿಗಣೇಶ್

ತುಮಕೂರು: ವ್ಯಕ್ತಿಯ ಬೆಳವಣಿಗೆಗೆ ಜ್ಞಾನದಷ್ಟೇ ಕ್ರೀಡೆಯೂ ಮುಖ್ಯ. ಯುವಜನರು ಕ್ರೀಡಾಚಟುವಟಿಕೆಗಳಲ್ಲಿ ಭಾಗವಹಿಸಿ ದೈಹಿಕ ಸಾಮರ್ಥ್ಯ, ಆರೋಗ್ಯ ವೃದ್ಧಿಸಿಕೊಳ್ಳಲು ಯುವಕರು ಕ್ರೀಡಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ತಿಳಿಸಿದರು. ನಗರದ ಸರ್ಕಾರಿ ಜೂನಿಯರ್ ಕಾಲೇಜು ವೈದಾನದಲ್ಲಿ ...

ಹಾಗಲವಾಡಿ ಕೆರೆಗೆ ಹೇಮಾವತಿ ನೀರು ಶೀಘ್ರದಲ್ಲಿ : ಎಸ್ ಆರ್. ಶ್ರೀನಿವಾಸ್

ಗುಬ್ಬಿ  :  ಹಾಗಲವಾಡಿ ಕೆರೆಗೆ ಹೇಮಾವತಿ ನೀರನ್ನು ಹರಿಸಲು ಭೂ ಸ್ವಾದಿನ ಪ್ರಕ್ರಿಯೆ ಪೂರ್ಣಗೊಂಡಿದ್ದು ಶೀಘ್ರದಲ್ಲಿಯೇ ಹಾಗಲವಾಡಿ ಕೆರೆಗೆ ಹೇಮೆ ನೀರನ್ನು ಹರಿಸಲಾಗುವುದು ಎಂದು ಶಾಸಕ ಶ್ರೀನಿವಾಸ್ ತಿಳಿಸಿದರು.   ತಾಲ್ಲೂಕಿನ ಹಾಗಲವಾಡಿ ಹೋಬಳಿಯ ಹೊಸಕೆರೆ,...

ಶಾಸಕ ಬಿ.ಸುರೇಶ್‌ಗೌಡರ 60ನೇ ಹುಟ್ಟುಹಬ್ಬದ ಸಂಭ್ರಮ

ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶ್‌ಗೌಡರ 60ನೇ ಹುಟ್ಟುಹಬ್ಬವನ್ನು ಶುಕ್ರವಾರ ಬಿಜೆಪಿ ಕಾರ್ಯಕರ್ತರು, ಶಾಸಕರ ಅಭಿಮಾನಿಗಳು ಸಂಭ್ರಮದಿಂದ ಆಚರಿಸಿ ತಮ್ಮ ನಾಯಕನಿಗೆ ಜನ್ಮದಿನದ ಶುಭಾಶಯ ಸಲ್ಲಿಸಿದರು. ಸುರೇಶ್‌ಗೌಡರು ವಿವಿಧ ದೇವಸ್ಥಾನಗಳಲ್ಲಿ ವಿಶೇಷ...

ಸ್ಥಳೀಯ ಮಟ್ಟದ ಸಮಸ್ಯೆಗಳನ್ನು ಗ್ರಾಮ ಪಂಚಾಯಿತಿಯಲ್ಲಿ  ಬಗೆ ಹರಿಸಿಕೊಳ್ಳಿ : ಎಸ್.ಆರ್.ಶ್ರೀನಿವಾಸ್

ಗುಬ್ಬಿ : ಗ್ರಾಮ ಮಟ್ಟದ ಸಮಸ್ಯೆಗಳನ್ನು ಗ್ರಾಮ ಪಂಚಾಯಿತಿಯಲ್ಲಿ ಬಗೆಹರಿಸಿಕೊಂಡು ಗ್ರಾಮೀಣ ಭಾಗದ ರೈತರಿಗೆ ಅನುಕೂಲ  ಮಾಡಬೇಕು ಎಂದು  ಗುಬ್ಬಿ ಶಾಸಕ ಎಸ್. ಆರ್ ಶ್ರೀನಿವಾಸ್  ತಿಳಿಸಿದರು.  ತಾಲೂಕಿನ ಅಂಕಸoದ್ರ ಗ್ರಾಮ ಪಂಚಾಯಿತಿಯ  ನೂತನ...

ನ್ಯಾಯಮೂರ್ತಿ ಮೇಲೆ ಶೂ ಎಸೆತ

ತುಮಕೂರು : ಇತ್ತೀಚೆಗೆ ವಕೀಲರೊಬ್ಬರು ದೇಶದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದಾದ್ಯಂತ ಸಾರ್ವಜನಿಕವಾಗಿ ಗಂಭೀರ ಚರ್ಚೆಗಳು ನಡೆಯುತ್ತಿವೆ ಜೊತೆಗೆ ಸಾರ್ವಜನಿಕ ಅವಮಾನ ಮತ್ತು...

ಸಣ್ಣ ಸಮಾಜಗಳ ಮುಖಂಡರನ್ನು ಗುರುತಿಸಿ ವಿವಿಧ ಸ್ಥಾನಮಾನಗಳಿಗೆ ನೇಮಕ ಮಾಡಿಕೊಳ್ಳಿ

ತುಮಕೂರು: ಬೆಂಗಳೂರು ವಿಭಾಗೀಯ ರೈಲ್ವೆ ಮಂಡಳಿ ನಿರ್ದೇಶಕರಾಗಿ ಇತ್ತೀಚೆಗೆ ನೇಮಕವಾದ ಜಿಲ್ಲಾ ಆರ್ಯ ಈಡಿಗರ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಪಿ.ಮಲ್ಲಸಂದ್ರ ಶಿವಣ್ಣ ಅವರನ್ನು ಜಿಲ್ಲಾ ಸಂಘದ ಮುಖಂಡರು ಅಭಿನಂದಿಸಿ ಶುಭಕೋರಿದರು. ಅಭಿನಂದನೆ ಸ್ವೀಕರಿಸಿ ಮಾತನಾಡಿದ...

ವಿ.ಸೋಮಣ್ಣನವರನ್ನು ಭೇಟಿ ಮಾಡಿ ಪಾವಗಡ ತಾಲ್ಲೂಕಿಗೆ ಅನುದಾನ ತರುತ್ತೇನೆ : ಹೆಚ್.ವಿ.ವೆಂಕಟೇಶ್

ಗುಬ್ಬಿ: ವಾಸಣ್ಣನವರ ದಾರಿ ಹಿಡದು ನಾನು ನನ್ನ ಕ್ಷೇತ್ರಕ್ಕೆ ವಿ. ಸೋಮಣ್ಣನವರನ್ನು ಭೇಟಿ ಮಾಡಿ ಅಭಿವೃದ್ಧಿ ಕೆಲಸಕ್ಕೆ ಅನುದಾನವನ್ನು ಹಾಕಿಸಿಕೊಳ್ಳುತ್ತೇನೆ ಎಂದು ತುಮಕೂರು ಹಾಲು ಒಕ್ಕೂಟದ  ಅಧ್ಯಕ್ಷ ಹಾಗೂ ಪಾವಗಡ ಶಾಸಕ ಹೆಚ್.ವಿ....

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ತೊಡಗಿದ್ದ  ಶಿಕ್ಷಕನಿಗೆ ಪಾರ್ಶ್ವವಾಯು

ಗುಬ್ಬಿ : ತಾಲ್ಲೂಕಿನ  ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಗೌರಿಪುರ  ಶಾಲೆಯ ಸಹ ಶಿಕ್ಷಕರಾಗಿ ಕರ್ತವ್ಯನಿರ್ವಹಿಸುತ್ತಿದ್ದ ಚಿಕ್ಕೇಗೌಡರು ಎಚ್.ಎಚ್ ಇವರು ಗೌರಿಪುರ ಗ್ರಾಮದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ತೊಡಗಿದ್ದಾಗ  ಅವರಿಗೆ...

ಸಿ ಎಸ್ ಪುರ ಕೆಪಿಎಸ್ ಶಾಲೆಗೆ 2.56 ಲಕ್ಷದ ಡಿಜಿಟಲ್ ಕ್ಲಾಸ್ ರೂಮ್

ಗುಬ್ಬಿ:ತಾಲ್ಲೂಕಿನ ಸಿಎಸ್ ಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಪಾಠಶಾಲಾ ವಿಭಾಗಕ್ಕೆ   ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಮತ್ತು ಹಳೆಯ ವಿದ್ಯಾರ್ಥಿಗಳ ಹಾಗೂ ಎಸ್ ಡಿ ಎಂ...

Categories

spot_img