Lokesh Gubbi

About the author

ಶ್ರೀ ನಾರಸಿಂಹಸ್ವಾಮಿ ಆಂಜನೇಯಸ್ವಾಮಿ ಬ್ರಹ್ಮರಥೋತ್ಸವ

ಗುಬ್ಬಿ: ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಮಣಿಕುಪ್ಪೆ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ನಾರಸಿಂಹಸ್ವಾಮಿ ಮತ್ತು ಶ್ರೀ ಆಂಜನೇಯಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.  ಏ.3 ರಂದು ಬೆಳಗಿನ ಜಾವದಿಂದ ಜಾತ್ರೆ ಅಂಗವಾಗಿ...

ತಿಗಳ ಸಮಾಜ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಬೇಕು

ಗುಬ್ಬಿ :  ತಿಗಳ ಸಮಾಜದ ಯುವಕರು ಸಂಘಟಿತರಾಗಿ ಸಮುದಾಯದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಯಜಮಾನರಾದ  ರಂಗಸ್ವಾಮಯ್ಯ ತಿಳಿಸಿದರು. ತಾಲ್ಲೂಕಿನ ಕಸಬ ಹೋಬಳಿ ಜಿ.ಹೊಸಹಳ್ಳಿ  ಗ್ರಾಮದಲ್ಲಿ ಶ್ರೀ ಅಗ್ನಿಬನ್ನಿರಾಯಸ್ವಾಮಿ ಯುವಕರ ಸಂಘ ಹಾಗೂ ತಿಗಳ ಸಮಾಜದ...

ಆರೋಗ್ಯದ ಬಗ್ಗೆ ಕಾಳಜಿ ಇಟ್ಟುಕೊಳ್ಳಬೇಕು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್

ಗುಬ್ಬಿ : ತುಮಕೂರಿನ ಹಾಲು ಮುಂಬೈನಲ್ಲಿ ಮಾರಾಟವಾಗುತ್ತಿರುವುದರಿಂದ ತುಮುಲ್ ಲಾಭದತ್ತ ಹೆಜ್ಜೆ ಇಟ್ಟಿದೆ ಎಂದು ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್ ಹೇಳಿದರು. ಪಟ್ಟಣದ ಕ್ಷೀರಭವನದ ಕೆ ಎಂ ಎಫ್ ಅವರಣದಲ್ಲಿ ವಿಶ್ವಮಹಿಳಾ ದಿನಾಚರಣೆ...

ಗುಬ್ಬಿಯಲ್ಲಿ ಶ್ರೀ ಅಗ್ನಿಬನ್ನಿರಾಯ ಜಯಂತೋತ್ಸವ

ಗುಬ್ಬಿ :  ಅಗ್ನಿವಂಶ ಜನಾಂಗದವರು ಅತಿ ಬುದ್ಧಿವಂತರು ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ಹೇಳಿದರು. ಪಟ್ಟಣದ ಎವಿಕೆ ಸಮುದಾಯ ಭವನದಲ್ಲಿ  ಶ್ರೀ ಅಗ್ನಿವಂಶ ಕ್ಷತ್ರಿಯ(ತಿಗಳ )ವಿದ್ಯಾಭಿವೃದ್ಧಿ ಸಂಘದ ವತಿಯಿಂದ ಏರ್ಪಡಿಸಿದ್ದ ಶ್ರೀ ಅಗ್ನಿಬನ್ನಿರಾಯಸ್ವಾಮಿ...

ನಾಟಕದಿಂದ ಮಾನವೀಯ ಮೌಲ್ಯಗಳನ್ನು ತಿಳಿಯಬಹುದು : ಎಸ್. ಆರ್.ಎಸ್

ಗುಬ್ಬಿ : ನಾಟಕಗಳು ಸಮಾಜದಲ್ಲಿ ನಡೆಯುವ ಘಟನೆಗಳು, ಅನಿಷ್ಟ ಪದ್ಧತಿಗಳು ಮತ್ತು ಮಾನವೀಯ ಮೌಲ್ಯಗಳನ್ನು ವೇದಿಕೆಯ ಮೇಲೆ ಪ್ರದರ್ಶಿಸುತ್ತವೆ  ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು. ತಾಲ್ಲೂಕಿನ ಕಸಬ ಹೋಬಳಿ ಚಿಕ್ಕೋನಹಳ್ಳಿ ಜ್ಯೋತಿನಗರದ ಶ್ರೀ ಅಲದಕೊಂಬೆಯಮ್ಮದೇವಿ...

ಕಫ ಪರೀಕ್ಷೆ ಮಾಡಿಸಿಕೊಂಡಾಗ ಮಾತ್ರ ಕ್ಷಯರೋಗ ಕಂಡು ಹಿಡಿಯಬಹುದು:  ಟಿಹೆಚ್ಒ

ಗುಬ್ಬಿ : ಬೇಗ ರೋಗ ಪತ್ತೆ ಮಾಡಿಕೊಂಡು ಚಿಕಿತ್ಸೆ ಪಡೆದಲ್ಲಿ ಬೇಗ ಗುಣಮುಖರಾಗಬಹುದು ಎಂದು ತಾಲೂಕು ವೈದ್ಯಾಧಿಕಾರಿ ಡಾ. ಬಿಂದು ಮಾಧವ್ ತಿಳಿಸಿದರು.  ತಾಲ್ಲೂಕಿನ ನಿಟ್ಟೂರು ಬಸ್ ನಿಲ್ದಾಣದಲ್ಲಿ ಆರೋಗ್ಯ ಇಲಾಖೆ ಹಾಗೂ ಪ್ರಾಥಮಿಕ...

ಮಾರ್ಚ್ 28ರಂದು ಗುಬ್ಬಿ ನಗರದಲ್ಲಿ ಅಗ್ನಿಬನ್ನಿರಾಯ ಜಯಂತೋತ್ಸವ

ಗುಬ್ಬಿ : ಪಟ್ಟಣದ ಎವಿಕೆ ಸಮುದಾಯ ಭವನದಲ್ಲಿ ಮಾರ್ಚ್ 28 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಶ್ರೀ ಅಗ್ನಿಬನ್ನಿರಾಯಸ್ವಾಮಿ ಜಯಂತೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಅಗ್ನಿವಂಶ ಕ್ಷತ್ರಿಯ(ತಿಗಳ)ವಿದ್ಯಾಭಿವೃದ್ಧಿ ಸಂಘದ ಅಧ್ಯಕ್ಷ ಬಲರಾಮಯ್ಯ...

ಆಟೋಗಳಿಗೂ ತಟ್ಟಿದ ಗ್ಯಾಸ್ ಅನಿಲದ ಅಭಾವ

ಗುಬ್ಬಿ : ಪಟ್ಟಣದ ಬಿದ್ದಆಂಜನೇಯಸ್ವಾಮಿ ದೇವಸ್ಥಾನದ ಹತ್ತಿರ ಇರುವ ಗೋ ಗ್ಯಾಸ್ ಬಂಕ್ ನಲ್ಲಿ ದಿಢೀರನೆ ಗ್ಯಾಸ್ ಬೆಲೆ ಹೆಚ್ಚಿಸಿದ ಘಟನೆ ನಡೆದಿದೆ. ತಾಲೂಕಿನ ಆಟೋ ಚಾಲಕರು ಗ್ಯಾಸ್ ಹಾಕಿಸಿಕೊಳ್ಳಲು ಹೋದಾಗ ದಿಢೀರನೆ ಬೆಲೆ...

ಪತ್ತಿನ ಸಹಕಾರ ಸಂಘಕ್ಕೆ ಹೊಸಹಳ್ಳಿ ಗಿರೀಶ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಶೃತಿ ಆಯ್ಕೆ

ಗುಬ್ಬಿ : ಗೋಸಲ ಶ್ರೀ ಚನ್ನಬಸವೇಶ್ವರ ಸೌಹಾರ್ದ ಪತ್ತಿನ ಸಹಕಾರ ಸಂಘವು ಶೈಕ್ಷಣಿಕವಾಗಿ ಸಾಮಾಜಿಕವಾಗಿ ಧಾರ್ಮಿಕವಾಗಿಯೂ ಕೂಡ  ಸಾಕಷ್ಟು ಕೆಲಸ ಕಾರ್ಯವನ್ನು 11 ವರ್ಷಗಳಿಂದ ಮಾಡಿಕೊಂಡು ಬರುತ್ತಿದೆ ಎಂದು ನೂತನ ಅಧ್ಯಕ್ಷ ಹೊಸಹಳ್ಳಿ...

ಡೀಸೆಲ್ ಬೆಲೆ ಏರಿಕೆಯಾದರು ಪ್ರಯಾಣಿಕರಿಗೆ ಬಸ್ ದರ ಹೆಚ್ಚಳಾವಾಗುವುದಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

ಗುಬ್ಬಿ:  ಡೀಸೆಲ್ ಬೆಲೆ ಏರಿಕೆಯಾಗಿರುವುದರಿಂದ ಬಸ್ ಪ್ರಯಾಣ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು  ಕೆ.ಎಸ್.ಆರ್.ಟಿ.ಸಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಎಸ್.ಆರ್ ಶ್ರೀನಿವಾಸ್‌ ತಿಳಿಸಿದರು. ತಾಲ್ಲೂಕಿನ ದೊಡ್ಡೇರಿಕಟ್ಟೆ, ನಲ್ಲೂರು, ವಾಲ್ಮೀಕಿ ಬಡವಣೆ, ಮಳೇನಹಳ್ಳಿ...

ಮಹಿಳಾ ಶಕ್ತಿಯನ್ನು ಉಜ್ವಲಗೊಳಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ

ಗುಬ್ಬಿ : ಮಹಿಳೆ ಅಡುಗೆ ಮನೆಯಿಂದ ಅಂತರಿಕ್ಷದವರೆಗೂ ವಿಶೇಷ ಸಾಧನೆ ಮಾಡುತ್ತಿದ್ದಾಳೆ. ಮಹಿಳಾ ಶಕ್ತಿಯನ್ನು ಇನ್ನಷ್ಟು ಉಜ್ವಲಗೊಳಿಸುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು ಅಖಿಲ ಕರ್ನಾಟಕ ಆರ್ಯವೈಶ್ಯ ಮಂಡಳಿಯ ಅಧ್ಯಕ್ಷೆ ಉಮಾಶಾಹಿರ ತಿಳಿಸಿದರು. ಪಟ್ಟಣದ...

ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಕಾಲಿಟ್ಟಿದ್ದಾರೆ : ಕವಿಯತ್ರಿ ಶೈಲಾನಾಗರಾಜು

ಗುಬ್ಬಿ : ಮಹಿಳೆಯರು ಸಮೃದ್ಧ ರಾಷ್ಟ್ರ ಹಾಗೂ ಸಮಾಜ ಕಟ್ಟಲು ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ ಎಂದು ಸಾಹಿತಿ ಶೈಲಾ ನಾಗರಾಜ್ ತಿಳಿಸಿದರು. ಪಟ್ಟಣದ ಗುರುಭವನದಲ್ಲಿ  ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಶನ್, ಕರ್ನಾಟಕ...

Categories

spot_img