Lokesh Gubbi

About the author

ಕುಡಿಯುವ ನೀರಿನ ಸಮಸ್ಯೆಗೆ ತ್ವರಿತ ಪರಿಹಾರ : ಶಾಸಕ ಸರ್ ಶ್ರೀನಿವಾಸ್

ಗುಬ್ಬಿ: ಕುಡಿಯುವ ನೀರಿಗೆ ತೊಂದರೆ ಕಂಡು ಬಂದರೆ ತ್ವರಿತವಾಗಿ ಬಗೆಹರಿಸುವ ಕೆಲಸ ಮಾಡುತ್ತೇನೆ ಎಂದು ಶಾಸಕರಾದ ಎಸ್.ಆರ್. ಶ್ರೀನಿವಾಸ್ ತಿಳಿಸಿದರು. ತಾಲ್ಲೂಕಿನ ಅಡಗೂರು ಕಾಲೋನಿ, ಸಿಂಗೋನಹಳ್ಳಿ, ನಿಟ್ಟೂರು,ತಗ್ಗಿಹಳ್ಳಿ,ಹರದಗೆರೆ ಗೊಲ್ಲರಹಟ್ಟಿ ಗ್ರಾಮಗಳಲ್ಲಿ ಕಾವೇರಿ ನೀರಾವರಿ ನಿಗಮ,...

ಕುಡಿಯುವ ನೀರನ ಸಮಸ್ಯಗೆ ತ್ವರಿತ ಪರಿಹಾರ : ಶಾಸಕ ಎಸ್. ಆರ್.ಶ್ರೀನಿವಾಸ್

ಗುಬ್ಬಿ: ಕುಡಿಯುವ ನೀರಿಗೆ ತೊಂದರೆ ಕಂಡು ಬಂದರೆ ತ್ವರಿತವಾಗಿ ಬಗೆಹರಿಸುವ ಕೆಲಸ ಮಾಡುತ್ತೇನೆ ಎಂದು ಶಾಸಕರಾದ ಎಸ್.ಆರ್. ಶ್ರೀನಿವಾಸ್ ತಿಳಿಸಿದರು. ತಾಲ್ಲೂಕಿನ ಅಡಗೂರು ಕಾಲೋನಿ, ಸಿಂಗೋನಹಳ್ಳಿ, ನಿಟ್ಟೂರು,ತಗ್ಗಿಹಳ್ಳಿ,ಹರದಗೆರೆ ಗೊಲ್ಲರಹಟ್ಟಿ ಗ್ರಾಮಗಳಲ್ಲಿ ಕಾವೇರಿ ನೀರಾವರಿ ನಿಗಮ,...

ಶ್ರೀ ಅಟವೀ ಚನ್ನಬಸವ ಸ್ವಾಮೀಜಿಗಳಿಂದ ಬೆಳ್ಳಿ ಕಿರೀಟ ಧಾರಣೆ

ಗುಬ್ಬಿ : ರಾಮಾಯಣ ನಾಟಕದಲ್ಲಿ  ಅನೂನ್ಯ ಸಹೋದರರ ನಡುವಿನ ಸಂಭಂದವನ್ನು ಕಟ್ಟಿಕೊಡುತ್ತದೆ   ಎಂದು ತೋರೆಮಠದ ಮಠಾಧ್ಯಕ್ಷ ಶ್ರೀ ಅಟವೀ ಚನ್ನಬಸವಸ್ವಾಮೀಜಿ ತಿಳಿಸಿದರು.   ಪಟ್ಟಣದ ತೇರು  ಬೀದಿಯಲ್ಲಿ  ಶ್ರೀ ಚನ್ನಬಸವೇಶ್ವರಸ್ವಾಮಿ ಕೃಪಾಪೋಷಿತ ನಾಟಕ ಮಂಡಳಿ...

ಹದಿ ಹರೆಯದ ವಯಸ್ಸಿನಲ್ಲಿ ಮಕ್ಕಳ ಮನಸ್ಸು ಸಂಚಲ: ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅನುಪಮ ಡಿ

ಗುಬ್ಬಿ :  ಹದಿಹರೆಯದ ವಯಸ್ಸಿನಲ್ಲಿ ಮನಸ್ಸು ಸಂಚಲವಾಗಿರುವುದರಿಂದ ವಿದ್ಯಾರ್ಥಿಗಳು ಮನಸ್ಸನ್ನು ಹಿಡಿತದಲ್ಲಿ ಇಟ್ಟುಕೊಂಡಾಗ ಮಾತ್ರ ಉನ್ನತ ಮಟ್ಟದ ಗುರಿಯನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅನುಪಮ ಡಿ ತಿಳಿಸಿದರು. ಪಟ್ಟಣದ...

ಮನೆಯಲ್ಲಿ ಅಭ್ಯಾಸ ಮಾಡುವ ಮೂಲಕ ಜ್ಞಾನಾರ್ಜನೆ ಹೆಚ್ಚಿಸಿಕೊಳ್ಳಿ : ಸಿ ಜಿ.ಲೋಕೇಶ್

ಗುಬ್ಬಿ : ಶಿಕ್ಷಕರು ಬೋಧನೆ ಮಾಡುವ ಜೊತೆಗೆ ಪೋಷಕರು ತಮ್ಮ ಮಕ್ಕಳಿಗೆ ಮನೆಯಲ್ಲಿ ಕುಳಿತು ಅಭ್ಯಾಸ ಮಾಡುವುದನ್ನು ಕಲಿಸಿದಾಗ ಮಾತ್ರ ಮಕ್ಕಳು ಹೆಚ್ಚು ಕಲಿಯಲು ಸಾಧ್ಯವಾಗುತ್ತದೆ ಎಂದು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ...

ಬೇವಿನ ಎಣ್ಣೆಯನ್ನು ಡ್ರೋಣ್ ಮೂಲಕ ಸಿಂಪಡಣೆ

ಗುಬ್ಬಿ : ಬೇವಿನ ಎಣ್ಣೆಯ ಸಿಂಪರಣೆಯು ಕೃಷಿಯಲ್ಲಿ ನೈಸರ್ಗಿಕ ಕೀಟನಾಶಕವಾಗಿದ್ದು ರಸಹೀರುವ ಕೀಟಗಳು ಮೈಟ್ಸ್ ಮತ್ತು ಶಿಲೀಂದ್ರಗಳನ್ನು ನಿಯಂತ್ರಿಸಿ ಅವುಗಳ ಬೆಳವಣಿಗೆಯನ್ನು ತಡೆಯುತ್ತದೆ ಮತ್ತು ಸಸ್ಯಗಳ ಆರೋಗ್ಯವನ್ನು ಸುಧಾರಿಸುತ್ತದೆ ಎಂದು ಸಹಾಯಕ ತೋಟಗಾರಿಕೆ...

ಸಮುದಾಯದ ಅಭಿವೃದ್ಧಿಗೆ ಸಂಘಟಿತರಾಗಿ : ರಾಜ್ಯ ಕಾರ್ಯದರ್ಶಿ ಸಿ.ಚಂದ್ರಶೇಖರ್

ಗುಬ್ಬಿ : ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಸಮುದಾಯದವರು ಸರ್ಕಾರದಿಂದ ಸೌಲಭ್ಯ ಪಡೆದು ಅಭಿವೃದ್ಧಿ ಹೊಂದಬೇಕು ಎಂದು ಕೆಪಿಸಿಸಿ ಓಬಿಸಿಯ ರಾಜ ಕಾರ್ಯದರ್ಶಿ ಸಿ.ಚಂದ್ರಶೇಖರ್ ತಿಳಿಸಿದರು. ತಾಲೂಕಿನ ಚೇಳೂರು ಹೋಬಳಿ ಬಿದರೆ ಗ್ರಾಮದಲ್ಲಿ ಶ್ರೀ ನಿಜಶರಣ...

ಆಚಾರ್ಯ ವಿದ್ಯಾ ಸಂಸ್ಥೆಯಲ್ಲಿ ವಸ್ತು ಪ್ರದರ್ಶನ

ಗುಬ್ಬಿ : ಪ್ರಸ್ತುತ ದಿನಗಳಲ್ಲಿ ನಗರ ಪ್ರದೇಶದಲ್ಲಿ ಸಿಗುವ ಶಿಕ್ಷಣದ ಸೌಲಭ್ಯಗಳು ಇಂದು ಗ್ರಾಮೀಣ ಭಾಗದಲ್ಲಿ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಿಗುವಂತೆ ಮಾಡುವಲ್ಲಿ ಆಚಾರ್ಯ ಶಿಕ್ಷಣ ಸಂಸ್ಥೆ  ...

ಮಕ್ಕಳ ಬೆಳವಣಿಗೆಗೆ ಪೋಷಕರು ಹಾಗೂ ಶಿಕ್ಷಕರ ಪಾತ್ರ ಮುಖ್ಯ :  ನಿವೃತ್ತ ಮುಖ್ಯ ಶಿಕ್ಷಕ ನಂಜೇಗೌಡ

ಗುಬ್ಬಿ :  ಮಗುವಿನ ಶೈಕ್ಷಣಿಕ ಪ್ರಗತಿ ಮತ್ತು ನಡವಳಿಕೆಯ ಬಗ್ಗೆ ಪೋಷಕರು ಮತ್ತು ಶಿಕ್ಷಕರು ನಿರಂತರವಾಗಿ ಚರ್ಚಿಸುತ್ತಿರಬೇಕು ಎಂದು ನಿವೃತ್ತ ಮುಖ್ಯ ಶಿಕ್ಷಕ ನಂಜೇಗೌಡ ತಿಳಿಸಿದರು. ತಾಲ್ಲೂಕಿನ ಸಿಎಸ್ ಪುರ ಗ್ರಾಮದ ಕರ್ನಾಟಕ ಪಬ್ಲಿಕ್...

ಶಾಲಾ ಅವರಣದಲ್ಲಿ ಒಣಗಿ ನಿಂತಿರುವ ಮರಗಳನ್ನು ತೆರವುಗೊಳಿಸಿ

ಗುಬ್ಬಿ : ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕಿಯರ ಪಾಠಶಾಲೆಯ ಕಾಂಪೌಂಡ್ ಪಕ್ಕದಲ್ಲಿ ಒಣಗಿ  ನಿಂತಿದ್ದ ಮರವು ಆಕಸ್ಮಿಕವಾಗಿ ಗುಬ್ಬಿ ರೈಲ್ವೆ ಸ್ಟೇಷನ್  ರಸ್ತೆಯ ಮೇಲೆ ಬೆಳಗ್ಗೆ 6 ಗಂಟೆ ಸಮಯದಲ್ಲಿ...

ಇತಿಹಾಸ ಕಲಿಯಲು ಪ್ರವಾಸ

ಗುಬ್ಬಿ: ಕರ್ನಾಟಕದ ಇತಿಹಾಸ, ಕಲೆ, ವಾಸ್ತುಶಿಲ್ಪ ಮತ್ತು ಸಂಸ್ಕೃತಿಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ದೃಷ್ಟಿಯಿಂದ ಕರ್ನಾಟಕ ದರ್ಶನ ಪ್ರವಾಸವನ್ನು ಕೈಗೊಳ್ಳಲಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್ ನಟರಾಜು ತಿಳಿಸಿದರು.ಪಟ್ಟಣದ ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಚೇರಿ...

ರಾಗಿ ಖರೀದಿಸಿದ ಏಳು ದಿನದಲ್ಲಿ ರೈತರ ಖಾತೆಗೆ ಹಣ ಜಮಾ ಆಗುತ್ತದೆ : ಜಿಲ್ಲಾ ವ್ಯವಸ್ಥಾಪಕ ತನ್ವೀರ್

ಗುಬ್ಬಿ:  ಪ್ರತಿ ರೈತರಿಂದ ಒಂದು ಎಕರೆಗೆ 10ಕ್ವಿಂಟಾಲ್ ನಂತೆ ಗರಿಷ್ಠ 50 ಕ್ವಿಂಟಾಲ್‌ಗಳನ್ನು ಮೀರದಂತೆ ಹಾಗೂ ಆಹಾರ ಗುಣಮಟ್ಟ ಮಾನದಂಡಗಳಂತೆ ಉತ್ತಮ ಗುಣಮಟ್ಟದ ರಾಗಿಯನ್ನು ಮಾತ್ರ ಖರೀದಿಸಲಾಗುವುದು ಎಂದು ಜಿಲ್ಲಾ ವ್ಯವಸ್ಥಾಪಕ ತನ್ವೀರ್...

Categories

spot_img