Lokesh Gubbi

About the author

ಗುಬ್ಬಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ:  ಸಂಶೋಧಕ ಡಾ. ಬಿ ನಂಜುಂಡಸ್ವಾಮಿ

ಗುಬ್ಬಿ:  ಇತಿಹಾಸ ಸಂಶೋಧಕ ಡಾ.ಬಿ.ನಂಜುಂಡಸ್ವಾಮಿ ತಾಲ್ಲೂಕು ಆರನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿದ್ದು ಎಲೆ ಮರೆ ಕಾಯಂತಹ ಸಾಹಿತ್ಯ ಕೃಷಿಕನಿಗೆ ಸಂದ ಗೌರವ ಇದಾಗಿದೆ. ಡಿ.20 ರಂದು ನೆಡೆಯುವ ಸಮ್ಮೇಳನ ಇಡೀ ತಾಲ್ಲೂಕಿನ...

ಹಿರಿಯ ನಾಗರಿಕರು ಆರೋಗ್ಯದ ಕಡೆ ಹೆಚ್ಚು ಗಮನ ವಹಿಸಬೇಕು:ಡಾ.ಎಲ್. ಭೃರಪ್ಪ

ಗುಬ್ಬಿ : ವಯಸ್ಸಾದಂತೆ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸುವುದು ಅತ್ಯಗತ್ಯ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಡಾ.ಎಲ್. ಭೈರಪ್ಪ ತಿಳಿಸಿದರು. ಪಟ್ಟಣದ ಸರ್ಕಾರಿ ನಿವೃತ್ತ ನೌಕರರ ಸಂಘದ...

ಅಡಿಕೆಯನ್ನು ರಫ್ತು ಮಾಡಲು ಗುಣಮಟ್ಟ  ಕಾಪಾಡಿಕೊಳ್ಳಬೇಕು : ಯು. ಧರ್ಮರಾವ್

ಗುಬ್ಬಿ : ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಭಾರತೀಯ ಉತ್ಪನ್ನಗಳಿಗೆ ಬೇಡಿಕೆ ಸೃಷ್ಟಿಸಲು ಮತ್ತು ಹೊಸ ಮಾರುಕಟ್ಟೆಗಳನ್ನು ಗುರುತಿಸಲು ಸಹಾಯ ಮಾಡುವ ಕಾರ್ಯವನ್ನು ಅಪೆಡಾ ಮಾಡುತ್ತಿದೆ ಎಂದು  ಅಪೆಡಾ ವಲಯ ಸಹಾಯಕ ವ್ಯವಸ್ಥಾಪಕ ಯು.ಧರ್ಮರಾವ್ ತಿಳಿಸಿದರು. ತಾಲ್ಲೂಕಿ...

ಯುವ ರೈತರು ಸ್ವಯಂ ಉದ್ಯೋಗ ಮಾಡಬೇಕು: ಎಸ್.ಆರ್. ಎಸ್

ಗುಬ್ಬಿ :  ಸ್ವಯಂ ಉದ್ಯೋಗಗಕ್ಕೆ ಯುವ ರೈತರು ಮುಂದಾಗಬೇಕು ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ತಿಳಿಸಿದರು. ತಾಲ್ಲೂಕಿನ ಕಸಬ ಹೋಬಳಿ  ತೊಂಗನಹಳ್ಳಿ, ಗ್ರಾಮದಲ್ಲಿ “ ಶ್ರೀ” ತೈಲ ಘಟಕ ಉದ್ಘಾಟನೆ ಮಾಡಿ ಮಾತನಾಡಿದ ಅವರು,...

ಸರ್ಕಾರಕ್ಕೆ ಮುಜುಗರ ತರುವ ಕೆಲಸ ಯಾರೇ ಆಗಲಿ ಮಾಡಬಾರದು : ಎಸ್.ಆರ್.ಎಸ್

ಗುಬ್ಬಿ : ಯಾರೇ ಆಗಲಿ ಸರ್ಕಾರಕ್ಕೆ ಮುಜುಗರ ತರುವ ಗೊಂದಲಕಾರಿ ಹೇಳಿಕೆ ನೀಡಬಾರದು: ಶಾಸಕ ಎಸ್. ಆರ್. ಶ್ರೀನಿವಾಸ್  ತಾಲ್ಲೂಕಿನ ಹಲವೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರಕ್ಕೆ ಮುಜುಗರ ತರುವ...

ಸಾಲುಮರದ ತಿಮ್ಮಕ್ಕ ನುಡಿನಮನ

ಗುಬ್ಬಿ: ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಛಲವಾದಿ ಮಹಾಸಭಾ ಹಾಗೂ ಸಾಲುಮರದ ತಿಮ್ಮಕ್ಕ ಅಭಿಮಾನಿ ಬಳಗದ ವತಿಯಿಂದ  ಪದ್ಮಶ್ರೀ ನಾಡೋಜ ಪ್ರಶಸ್ತಿ ಪುರಸ್ಕೃತ ದಿವಂಗತ ಸಾಲಮರದ ತಿಮ್ಮಕ್ಕನವರ ನುಡಿ ನಮನ ಕಾರ್ಯಕ್ರಮವನ್ನು ಡಿ.13ರಂದು...

ಯುವ  ಸಮುದಾಯವು ದುಶ್ಚಟಗಳಿಗೆ ಬಲಿಯಾಗಬೇಡಿ

ಗುಬ್ಬಿ : ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಮಾದಕ ವಸ್ತುಗಳ ದಾಸರಾಗಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಸಬ್ ಇನ್ಸ್ಪೆಕ್ಟರ್ ಸುನಿಲ್ ಕುಮಾರ್ ತಿಳಿಸಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಮದ್ಯಾಹ್ನ...

ಮನುಷ್ಯ ತಮ್ಮ ಸ್ವಾರ್ಥಕ್ಕಾಗಿ ಮೂಲಭೂತ ಹಕ್ಕುಗಳನ್ನು ಬಳಸಿಕೊಳ್ಳುತ್ತಾನೆ: ಪಿಎಸ್ಐ ಧರ್ಮಾಂಜಿ

ಗುಬ್ಬಿ : ಮನುಷ್ಯ ತಮ್ಮ ಸ್ವಾರ್ಥಕ್ಕಾಗಿ ಮೂಲಭೂತ ಹಕ್ಕುಗಳನ್ನು ಬಳಸಿಕೊಳ್ಳುತ್ತಾನೆ ಎಂದು ಸಿ.ಎಸ್ ಪುರ ಪೊಲೀಸ್ ಠಾಣೆಯ ಪಿಎಸ್‌ಐ ಧರ್ಮಾಂಜಿ  ತಿಳಿಸಿದರು.  ತಾಲೂಕಿನ ಕೆ ಜಿ ಟೆಂಪಲ್ ಬೃಂದಾವನ ಇಂಗ್ಲಿಷ್ ಹೈ ಸ್ಕೂಲ್ ನಲ್ಲಿ...

ಗುಬ್ಬಿ ಪಟ್ಟಣ ಪಂಚಾಯಿತಿಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ

ಗುಬ್ಬಿ: ಅಂಗವಿಕಲ್ಲಿ ಎಂಬುದು ಒಬ್ಬ ವ್ಯಕ್ತಿಗೆ ಸಂಬಂಧಿಸಿದ್ದು ಮಾತ್ರವಲ್ಲ, ಅದು ಇಡೀ ಸಮಾಜಕ್ಕೆ ಸಂಬಂಧಿಸಿದ ವಿಷಯ. ಮಾನವ ಸಂಪನ್ಮೂಲ ಯಾವುದೇ ಭಾಗ ವ್ಯರ್ಥವಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಾಲೂಕು ವೈದ್ಯಧಿಕಾರಿ ಡಾ.ಬಿಂದು...

ಡಿ.12 ರಂದು ಶ್ರೀಯಲ್ಲಮ್ಮ ದೇವಿಯ 14ನೇ ವರ್ಷದ ವರ್ಧಂತಿ ಮಹೋತ್ಸವ

ಗುಬ್ಬಿ:  ಪಟ್ಟಣದ ಆರನೇ ಕ್ರಾಸ್ ಕುವೆಂಪು ನಗರದಲ್ಲಿ ಪ್ರತಿಷ್ಠಾಪನೆಗೊಂಡಿರುವ ಶ್ರೀಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ಶ್ರೀಯಲ್ಲಮ್ಮ ದೇವಿಯ 14ನೇ ವರ್ಷದ ವರ್ಧಂತಿ ಮಹೋತ್ಸವ ಕಾರ್ಯಕ್ರಮವು ಡಿ11 ಮತ್ತು 12ನೇ ರಂದು ಅದ್ದೂರಿಯಾಗಿ ಕಾರ್ಯಕ್ರಮ ಜರಗಲಿದೆ...

ರಾಸಾಯನಿಕ ಬಳಕೆಯಿಂದ ಮಣ್ಣಿನ ಆರೋಗ್ಯ ಕ್ಷೀಣಿಸುತ್ತಿದೆ

ಗುಬ್ಬಿ : ಇತ್ತೀಚಿನ ದಿನಗಳಲ್ಲಿ ರೈತರು ವಿಪರೀತ ರಾಸಾಯನಿಕ ಗೊಬ್ಬರ, ಕಳೆನಾಶಕ, ಕೀಟನಾಶಕ ಬಳಕೆ ಮಾಡಿ ಮಣ್ಣಿನ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಕೃಷಿ ಸಂಪನ್ಮೂಲ ವ್ಯಕ್ತಿ ರಾಜಶೇಖರ್ ತಿಳಿಸಿದರು. ಪಟ್ಟಣದ ಕೃಷಿ ಇಲಾಖೆ ಕಚೇರಿ...

ನ್ಯಾಯಬೆಲೆ ಅಂಗಡಿ ಮಾಲೀಕರು ಮಾನವೀಯತೆಯಿಂದ ಕೆಲಸ ಮಾಡಿ:  ಜಿಲ್ಲಾಧಿಕಾರಿ ಶುಭಕಲ್ಯಾಣ್

ಗುಬ್ಬಿ : ನ್ಯಾಯಬೆಲೆ ಅಂಗಡಿಗಳ ಮಾಲೀಕರು ಮಾನವೀಯತೆಯಿಂದ ಕೆಲಸ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ ತಿಳಿಸಿದರು . ತಾಲ್ಲೂಕಿನ ಜಿ.ಹೊಸಹಳ್ಳಿ ಗ್ರಾಮದಲ್ಲಿ ಮೊದಲ ಬಾರಿಗೆ ಆಹಾರ ಆದಾಲತ್ ಕಾರ್ಯವನ್ನು  ಉದ್ಘಾಟಿಸಿ ಮಾತನಾಡಿ ನ್ಯಾಯ ಬೆಲೆ...

Categories

spot_img