V Desk

About the author

ಓಟಿಟಿ ಪ್ಲೇಯರ್‌ದಲ್ಲಿ ಮಾಲಾಶ್ರೀ ನಟನೆಯ ಮಾರಕಾಸ್ತ್ರ

ಕಳೆದ ವರ್ಷ ’ಮಾರಾಕಾಸ್ತ್ರ’ ಚಿತ್ರವು ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ತೆರೆಕಂಡು ಪ್ರಶಂಸೆ ಗಳಿಸಿತ್ತು. ಈಗ ಸಿನಿಮಾ ನೋಡದೆ ಇರುವವರಿಗೆ ಸುವರ್ಣಾವಕಾಶ ಸಿಕ್ಕಿದೆ. ಅಂದರೆ ಇದು ಗೂಗಲ್ ಕ್ರೋಮ್‌ನಲ್ಲಿ ಸಿಗುವ https:// ottplayer.in’...

ಕಡ್ಡಾಯವಾಗಿ ಪೋಷಕರಿಗೆ ಮಾತ್ರ! : ಈ ಪುಸ್ತಕ.

ಬೆಂಗಳೂರು: ಈ ವರ್ಷದ ಆರಂಭದಲ್ಲಿ ಬಿಡುಗಡೆಗೊಂಡಿರುವ ಈ ಪುಸ್ತಕ ಓದುಗರ ವಲಯದಲ್ಲಿ ಹೊಸ ಅಲೆಯನ್ನು ಎಬ್ಬಿಸುತ್ತಿದೆ. ಏಕೆಂದರೆ ಈ ಪುಸ್ತಕದ ವಿಶೇಷತೆಯೌವ್ವನದ ಹೊಳೆಯನ್ನು ದಾಟಿ ಬಂದಿರುವ ಇಂದಿನ ಪೋಷಕರಿಗೆ… ಇಂದು ಆ ಹೊಳೆಯಲ್ಲಿ...

ಕಾರಿನ ಗ್ಲಾಸ್ ಒಡೆದು 15 ಲಕ್ಷ ದೋಚಿದ ಖದೀಮರು..!!

ಗುಬ್ಬಿ: ಕೆಲಸದ ನಿಮಿತ್ತ ಗುಬ್ಬಿ ಎಪಿಎಂಸಿ ಕಚೇರಿ ಒಳ ತೆರಳಿ ಐದು ನಿಮಿಷ ಮರಳಿ ವಾಪಸ್ ಕಾರಿನ ಬಳಿಗೆ ಬರುವ ವೇಳೆಗೆ ಕಾರಿನ ಗ್ಲಾಸ್ ಒಡೆದು ಚೀಲದಲ್ಲಿದ್ದ ಹದಿನೈದು ಲಕ್ಷ ರೂ ಕಳ್ಳತನ...

ಟ್ರಾಕ್ಟರ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವು.

ತುಮಕೂರು: ಬೆಳ್ಳಂ ಬೆಳಗ್ಗೆ ಮಂಜು ಮುಸುಕಿದ ರಸ್ತೆಯಲ್ಲಿ ಮುಂದೆ ಚಲಿಸುತ್ತಿದ್ದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ ಯಾಗಿ ಒಂದೇ ಕುಟಬದ ಮೂವರು ದಾರುಣವಾಗಿ ಸಾವನಪ್ಪಿರುವ ಘಟನೆ ನಡೆದಿದೆ. ತುಮಕೂರು ತಾಲ್ಲೂಕಿನ ಓಬಳಾಪುರ ಗೇಟ್ ಬಳಿ...

ದಾಬಸ್ ಪೇಟೆ‌ ಬಳಿ ಭೀಕರ ಅಪಘಾತ: 6 ಮಂದಿ ದುರ್ಮರಣ.

ನೆಲಮಂಗಲ: ಭೀಕರ ಸರಣಿ ಅಪಘಾತದಲ್ಲಿ 6 ಮಂದಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ. ಮೃತರನ್ನು ಚಂದ್ರಯಾಗಪ್ಪ ಗೋಳ್ (48), ಗೌರಾಬಾಯಿ (42), ದೀಕ್ಷಾ (12), ಜಾನ್ (16),...

ಹೊಸ ವರ್ಷದಲ್ಲಿ ಸ್ಯಾಂಡಲ್‌ವುಡ್ ಗೆ “ಗುಳ್ಳೆನರಿ” ಎಂಟ್ರಿ

ತುಮಕೂರು: ಕಾಮಿಡಿ ಸ್ಟಾರ್ ರಘು ನಟಿಸಿರುವ ಕೆಎಸ್‌ಎಸ್ ಪ್ರೊಡಕ್ಷನ್ ನಿರ್ಮಾಣದ 3 ನೇ ಚಿತ್ರ "ಗುಳ್ಳೆನರಿ" ಸಿನಿಮಾ‌ 2025ಕ್ಕೆ ಬೆಳ್ಳಿ ತೆರೆಗೆ ಬರಲು ಸಿದ್ದವಾಗಿದೆ. ಕೆಲಸವಿಲ್ಲದೆ ಪಟ್ಟಣ ಸೇರಿದ ಹಳ್ಳಿ ಹುಡುಗನೊಬ್ಬ ಮತ್ತೆ ತಾಯಿ...

ತುರುವೇಕೆರೆ: ಎಲೆಕ್ಟ್ರಿಕ್ ಬೈಕ್‌ ಶೋ ರೂಂ ಬೆಂಕಿಗಾಹುತಿ.

ತುರುವೇಕೆರೆ: ಪಟ್ಟಣದ ವೈ.ಟಿ.ರಸ್ತೆಯಲ್ಲಿರುವ ಜಿಮೊಫೈ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಶೋರೂಂನಲ್ಲಿ ಬೆಂಕಿ ದುರಂತ ಸಂಭವಿಸಿದ್ದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಶೋರೂಂ ಅರಳೀಕೆರೆ ಗ್ರಾಮದ ಮೋಹನ್ ಅವರಿಗೆ ಸೇರಿದ್ದು ಎನ್ನಲಾಗಿದೆ. ಬೆಂಕಿ ದುರಂತಕ್ಕೆ ಶೋರೂಂನಲ್ಲಿದ್ದ...

ತುಮಕೂರು:ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ‌ ನೆರವೇರಿಸಿದ ಸಿಎಂ ಸಿದ್ದರಾಮಯ್ಯ.

ತುಮಕೂರು ಡಿ 2: ತುಮಕೂರಿನಲ್ಲಿ ಅಂತಾರಾಷ್ಟ್ರೀಯ ‌ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣವಾಗ್ತಿರೋದು ಬಹಳ ಸಂತೋಷ ಉಂಟುಮಾಡಿದೆ. ಈ ಪ್ರದೇಶದಲ್ಲಿ ಸ್ಟೇಡಿಯಂ ನಿರ್ಮಾಣದಿಂದ ಈ ಭಾಗದಲ್ಲಿ ಹೆಚ್ಚಿ‌ನ ಅಭಿವೃದ್ದಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ತುಮಕೂರು ತಾಲ್ಲೂಕಿನ...

ಬಸ್ ಪಲ್ಟಿ : ಪತ್ರಕರ್ತೆ ಸೇರಿ ಮೂವರು ಸಾವು

ತುಮಕೂರು : ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಪತ್ರಕರ್ತೆ ಸೇರಿ ಮೂರು ಮಂದಿ ಮಹಿಳೆಯರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಚಿಕ್ಕನಹಳ್ಳಿ ಬಳಿ ನಡೆದಿದೆ. ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದ...

ದಲಿತರ ಕುಂದು ಕೊರತೆ ಸಭೆಯ ದಿಕ್ಕು ತಪ್ಪಿಸಿದ ಜಿಲ್ಲಾಡಳಿತ: ಮುಖಂಡರ ಆಕ್ರೋಶ.

ತುಮಕೂರು: ಜಿಲ್ಲಾಮಟ್ಟದ ಎಸ್ಸಿ‌,ಎಸ್ಟಿ ಕುಂದು ಕೊರತೆ ಸಭೆ ಮೂಂದೂಡಲಾಗಿದೆ ಎಂದು ಪ್ರಕಟಣೆ ನೀಡಿ ದಲಿತರನ್ನು ‌ದಿಕ್ಕು ತಪ್ಪಿಸುವ ಯತ್ನ ನಡೆಸಿದ್ದಾರೆ ಎಂದು ಜಿಲ್ಲಾಡಳಿತದ ವಿರುದ್ದ ದಲಿತ ಸಂಘಟನೆಗಳ ಮುಖಂಡರು‌ಗಳು ಆಕ್ರೋಶ ವ್ಯಕ್ತಪಡಿಸಿದರು. ನಗರದ ಬಾಲಭವನದಲ್ಲಿ...

ಮೈಕ್ರೋ ಫೈನಾನ್ಸ್ ಗಳಲ್ಲಿ ಸಾಲ ಪಡೆಯುವ ಮಹಿಳೆಯರೇ ಎಚ್ಚರ…!

ತುಮಕೂರು: ಮೈಕ್ರೋ ಫೈನಾನ್ಸ್ ನಲ್ಲಿ ಸುಲಭವಾಗಿ ಸಾಲ ಸಿಗುತ್ತೇ ಅಂತಾ ಕಂಡಕಂಡವರಿಗೆಲ್ಲಾ ನಿಮ್ಮ ಆಧಾರ್ ಕಾರ್ಡ್ ಪಾನ್ ಕಾರ್ಡ್ ಕೊಡುವ ಮುನ್ನಾ ಮಹಿಳೆಯರು ಒಮ್ಮೆ ಈ ಸುದ್ದಿಯನ್ನ ಓದಿ... ಮೈಕ್ರೋ ಫೈನಾನ್ಸ್ ನಲ್ಲಿ ಸಾಲ ಕೊಡುಸ್ತೀವಿ,...

ತಿಪಟೂರು:ನಿಖಿಲ್ ಕುಮಾರಸ್ವಾಮಿ ಗೆಲುವಿಗೆ ದೇವರ ಮೋರೆ ಹೋದ ಜೆಡಿಎಸ್ ಕಾರ್ಯಕರ್ತರು.

ತಿಪಟೂರು: ದೇಶ, ರಾಜ್ಯದಲ್ಲಿ ಚುನಾವಣೆಗಳು ಆರಂಭವಾಗುತ್ತಿದ್ದಂತೆ ಜನರಲ್ಲಿ ಸೋಲು ಗೆಲುವಿನ ಲೆಕ್ಕಾಚಾರಗಳು ತಾರಕಕ್ಕೇರುತ್ತದೆ, ಕ್ಷೇತ್ರ ಇತಿಹಾಸ, ಅಭ್ಯರ್ಥಿ, ಪಕ್ಷ, ಜಾತಿ ಹೀಗೆ ಒಬ್ಬೊಬ್ಬರು ಒಂದೊಂದು ವಿಚಾರಗಳನ್ನ ಮುಂದಿಟ್ಟುಕೊಂಡು ತಮ್ಮದೇ ಆದ ರೀತಿಯಲ್ಲಿ ಅಭ್ಯರ್ಥಿಗಳ...

Categories

spot_img