V Desk

About the author

ನಿಖಿಲ್ ಕುಮಾರಸ್ವಾಮಿ ಪಟ್ಟಾಭಿಷೇಕ ಒಪ್ಪಿಕೊಂಡ ಕಾಂಗ್ರೆಸ್ : ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ.

ವರದಿ: ರಮೇಶ್ ಗೌಡ, ಗುಬ್ಬಿ. ಗುಬ್ಬಿ: ನಿಖಿಲ್ ಕುಮಾರಸ್ವಾಮಿ ಅವರ ಪಟ್ಟಾಭಿಷೇಕಕ್ಕೆ ದೇವೇಗೌಡರು ಆಂಬುಲೆನ್ಸ್ ನಲ್ಲಿ ಬರ್ತಾರೆ ಎಂದು ವ್ಯಂಗ್ಯವಾಡುವ ಮಧ್ಯೆ ಪಟ್ಟಾಭಿಷೇಕ ಗ್ಯಾರಂಟಿ ಎಂಬುದು ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ಸೋಲು ಅವರ ಬಾಯಲ್ಲೇ ಬರುತ್ತಿದೆ....

ಸೆಲ್ಫೀ ತೆಗೆದುಕೊಳ್ಳಲು ಹೋಗಿ ಜಲಪಾತದ ಕಂದಕಕ್ಕೆ ಬಿದ್ದ  ಯುವತಿ: ಬದುಕಿ ಬಂದಿದ್ದೆ ಪವಾಡ.

ತುಮಕೂರು:‌ ಮಂದರಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ‌ ಬಿದ್ದಿದ್ದ ಯುವತಿ ಸತತ 20 ಗಂಟೆಗಳ ಕಾರ್ಯಾಚರಣೆ ಬಳಿಕ ಪವಾಡ ಸದೃಶವಾಗಿ ಬದುಕಿ ಬಂದ ಘಟನೆ ನಡೆದಿದೆ. ತುಮಕೂರು ತಾಲ್ಲೂಕಿನ ಮಂದರಗಿರಿ ಬೆಟ್ಟ...

ನಿಂದಕರ ಮಧ್ಯೆ ಸಮಾಜಮುಖಿ ಯುವಕರು ಸಂಘಟಿತರಾಗಬೇಕು : ತೆವಡೇಹಳ್ಳಿ ಶ್ರೀಗಳ ಕರೆ.

ವರದಿ: ರಮೇಶ್‌ಗೌಡ ಗುಬ್ಬಿ: ಸಂಘ ಸಂಸ್ಥೆಗಳ ನಿರ್ವಹಣೆ ಮಾಡಿ ಸಮಾಜದ ಶ್ರೇಯೋಭಿವೃದ್ಧಿ ಕಾಯಕ ಮಾಡಲು ಅಡ್ಡಿಯಾಗುವ ನಿಂದಕರ ಮಧ್ಯೆ ಸಮಾಜಮುಖಿ ಯುವಕರು ತಮ್ಮ ಸಂಕಲ್ಪದಂತೆ ಸೇವೆ ಸಲ್ಲಿಸಬೇಕು ಎಂದು ತೆವಡೇಹಳ್ಳಿ ಶ್ರೀ ಚನ್ನಬಸವೇಶ್ವರ ಗದ್ದುಗೆ...

ಗುಬ್ಬಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ.

ವರದಿ: ರಮೇಶ್‌ಗೌಡ, ಗುಬ್ಬಿ. ಗುಬ್ಬಿ: ಪಟ್ಟಣದ ನಾಗರೀಕರ ಮನವಿ ಮೇರೆಗೆ ಅತ್ಯವಶ್ಯವಿರುವ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ  ಹಾಗು ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸಲು ಸ್ಥಳ ಪರಿಶೀಲನೆ ನಡೆಸಿದ ಕೇಂದ್ರದ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಶೀಘ್ರದಲ್ಲಿ...

8 ಅಡಿ ಉದ್ದದ ಬೃಹತ್ ಹೆಬ್ಬಾವು ರಕ್ಷಣೆ

ತುಮಕೂರು: ರೈತನ ಹೊಲದಲ್ಲಿ ಕಂಡು ಬಂದ ಎಂಟು ಅಡಿ‌ ಉದ್ದದ ಹೆಬ್ಬಾವನ್ನ ಉರಗ ಸಂರಕ್ಷಣಾ ಸಂಸ್ಥೆ (ವಾರ್ಕೋ) ರಕ್ಷಣೆ ಮಾಡಿದೆ. ತುಮಕೂರಿನ ಕೋರ ಹೋಬಳಿ ಚಿಕ್ಕತೋಟ್ಲುಕೆರೆಯ ಸಂಜಯ್ ‌ರವರು ಬೆಳಿಗ್ಗೆ ಹಸುವಿಗೆ ಮೇವು ತರಲು...

ದೇವಸ್ಥಾನದ ವಿಗ್ರಹಗಳಿಗೆ ಮೊಟ್ಟೆ ಹೊಡೆದು ವಿಕೃತಿ| ಆರೋಪಿ ಬಂಧನ.

ತುಮಕೂರು: ದೇವಸ್ಥಾನದ ಗರ್ಭಗುಡಿಯಲ್ಲಿರುವ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿ ಭಕ್ತರ ಧಾರ್ಮಿಕ ಭಾವನೆಗಳಿಗೆ  ದಕ್ಕೆಯುಂಟು ಮಾಡುತ್ತಿದ್ದ ಕಿಡಿಗೇಡಿಯನ್ನ  ಪೊಲೀಸರು ಬಂದಿಸಿದ್ದಾರೆ. ತುಮಕೂರು‌ ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಘಟನೆ ನಡೆದಿದ್ದು ತಾಲ್ಲೂಕಿನ ಕಾಡೇನಹಳ್ಳಿ ನಿವಾಸಿ...

ಗುಬ್ಬಿ|ಮಳೆಗೆ ಕುಸಿದು ಬಿದ್ದ ಮನೆ ಗೋಡೆ: ಮಣ್ಣಿನಡಿ ಸಿಲುಕಿ ಮಹಿಳೆ ಸಾವು.

ವರದಿ: ರಮೇಶ್ ಗೌಡ, ಗುಬ್ಬಿ. ಗುಬ್ಬಿ: ನಿರಂತರ ಸುರಿದ ಮಳೆಗೆ ಕುಸಿದ ಮನೆ ಗೋಡೆಯ ಮಣ್ಣಿನಡಿ ಸಿಲುಕಿ ಮಹಿಳೆಯೊಬ್ಬರು ಮೃತ ಪಟ್ಟ ಧಾರುಣ ಘಟನೆ ಬುಧವಾರ ಬೆಳಿಗ್ಗೆ ತಾಲ್ಲೂಕಿನ ಕಸಬ ಹೋಬಳಿ ಜಿ.ಹೊಸಹಳ್ಳಿ ಗ್ರಾಮದಲ್ಲಿ...

ಗುಬ್ಬಿ|ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧ ಗ್ರಾಮ ಸಮಿತಿ ರಚಿಸಲು ಪೂರ್ವಭಾವಿ ಸಭೆಯಲ್ಲಿ ನಿರ್ಣಯ.

ವರದಿ: ರಮೇಶ್ ಗೌಡ ಗುಬ್ಬಿ. ಗುಬ್ಬಿ: ಜಿಲ್ಲೆಯ ಜೀವನಾಡಿ ಹೇಮಾವತಿ ನೀರು ಬೇರೆ ಜಿಲ್ಲೆಯತ್ತ ಕೊಂಡೊಯ್ಯುವ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಮರು ಆರಂಭಿಸಿದ ಸರ್ಕಾರದ ವಿರುದ್ಧ ಉಗ್ರ ಹೋರಾಟಕ್ಕೆ ಪ್ರತಿ ಗ್ರಾಮದಲ್ಲಿ...

ಡೈರಿ ಚುನಾವಣೆ ನಡೆಸಲು ಕಮಿಷನ್ ಪಡೆದು ಗುತ್ತಿಗೆದಾರರಿಗೆ ರೈತರನ್ನು ಅಡವಿಟ್ಟ ಗುಬ್ಬಿ ಶಾಸಕರು : ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಆರೋಪ.

ವರದಿ: ರಮೇಶ್ ಗೌಡ‌, ಗುಬ್ಬಿ. ಗುಬ್ಬಿ:ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಯಾರಿಗೂ ತಿಳಿಯುವುದಿಲ್ಲ ಎಂಬಂತೆ ಲಿಂಕ್ ಕೆನಾಲ್ ಗುತ್ತಿಗೆದಾರರಿಂದ ಕಮಿಷನ್ ಹಣ ಪಡೆದು ಕಾಮಗಾರಿ ಬಗ್ಗೆ ನನಗೇನು ಗೊತ್ತಿಲ್ಲ ಎನ್ನುವ ಗುಬ್ಬಿ ಶಾಸಕರು...

ಗುಬ್ಬಿ|ತೊರೇಹಳ್ಳಿ ಅಣೆಯಲ್ಲಿ  ಕೊಚ್ಚಿ ಹೋದ ಗೂಡ್ಸ್ ವಾಹನ : ಹೊರ ನೆಗೆದು ಪಾರಾದ ಚಾಲಕ.

ವರದಿ: ರಮೇಶ್ ಗೌಡ, ಗುಬ್ಬಿ. ಗುಬ್ಬಿ:‌  ಭಾರಿ ಮಳೆಯಿಂದ ತುಂಬಿ ಹರಿಯುತ್ತಿರುವ ಅಣೆ ಕಟ್ಟೆ ರಸ್ತೆ ದಾಟಲು ಮುಂದಾದ ಗೂಡ್ಸ್ ವಾಹನ  ನೀರಿನ ರಭಸಕ್ಕೆ ಕೊಚ್ಚಿ ಹೋದ ಘಟನೆ ತಾಲ್ಲೂಕಿನ ತೊರೆಹಳ್ಳಿ ಗ್ರಾಮದ ಬಳಿ ನಡೆದಿದೆ. ಕಳೆದ...

ತುಮಕೂರು ನಗರದಲ್ಲಿ ಅ.22 ರಿಂದ ಮೈಸೂರು ಸ್ಯಾಂಡಲ್ ಸಾಬೂನು ಮೇಳ : ಕೆ. ಎಸ್. ಗಂಗಪ್ಪ

ತುಮಕೂರು : ಬೆಂಗಳೂರಿನ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ವತಿಯಿಂದ ಅಕ್ಟೋಬರ್ 22 ರಿಂದ 31ರವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ರಾತ್ರಿ 9 ಗಂಟೆಯವರೆಗೆ ನಗರದ ಚಿಲುಮೆ ಪೊಲೀಸ್ ಸಮುದಾಯ...

ಉಪಲೋಕಾಯುಕ್ತರೆದುರೇ ಅಂಗಲಾಚಿ ಭಿಕ್ಷೆ ಬೇಡಿದ ವೃದ್ದೆ.

ಗುಬ್ಬಿ: ಉಪಲೋಕಾಯುಕ್ತ ನ್ಯಾಯಾದೀಶರೆದುರೇ ಹಂದಿಜೋಗಿ ಸಮುದಾಯದ ವಿಶೇಷ ಚೇತನ ವೃದ್ದೆಯೊಬ್ಬರು ಭಿಕ್ಷೆ ಬೇಡಿ ಹಣ ಸ್ವೀಕರಿಸಿದ ಘಟನೆ ತುಮಕೂರು‌ ಜಿಲ್ಲೆ ಗುಬ್ಬಿ ಪಟ್ಟಣದಲ್ಲಿ ನಡೆದಿದೆ. ತುಮಕೂರಿನಲ್ಲಿ ಅ.18 ರಿಂದ 20ರವರೆಗೆ ನಡೆದ ಸಾರ್ವಜನಿಕ ಕುಂದುಕೊರತೆ...

Categories

spot_img