V Desk

About the author

ಕೊರಟಗೆರೆ|ಅಧಿಕಾರಿಗಳಿಂದ ವರದಿ ಕೇಳಿದ ಆಯೋಗ: ತಪ್ಪಿತಸ್ಥರ ವಿರುದ್ದ‌ FIR ದಾಖಲು

ತುಮಕೂರು: ದಲಿತರಿಂದ ಬರಿಗೈಯಲ್ಲಿ ಮಲ ಸ್ವಚ್ಚಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ‌ ಸಫಾಯಿ ಕರ್ಮಚಾರಿಗಳ ಆಯೋಗ ಘಟನೆ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು ಆಯೋಗದ ಸೂಚನೆ ಬೆನ್ನಲ್ಲೆ ಕೊರಟಗೆರೆ ಕೆಎಸ್ಆರ್ಟಿಸಿ ಬಸ್...

ಎಂಬಿಬಿಎಸ್ ಓದುವ ಪ.ಜಾ ಮತ್ತು ಪ.ಪಂ ವಿದ್ಯಾರ್ಥಿಗಳಿಗೆ 25 ಲಕ್ಷ ಸಹಾಯಧನ

ಬೆಂಗಳೂರು: ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುವ ಪರಿಶಿಷ್ಟ ‌ಜಾತಿ ಜಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ IIT/IIM/IISC /NIT ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2...

ದಲಿತರಿಂದ ಮಲ ಸ್ವಚ್ಚಗೊಳಿಸಿದ ಪ್ರಕರಣ:  ಕಾರ್ಮಿಕನಿಗೆ ಮಾನಸಿಕ ಅಸ್ವಸ್ಥ ಪಟ್ಟ ಕಟ್ಟಿದ ಕೆಎಸ್ ಆರ್ ಟಿ ಸಿ ಅಧಿಕಾರಿಗಳು

ವರದಿ:‌ ಮಂಜುನಾಥ್ ಜಿ ಎನ್, ತುಮಕೂರು. ತುಮಕೂರು: ಕೊರಟಗೆರೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ದಲಿತರಿಂದ ಮಲ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಧಿಸಿದಂತೆ ಸ್ಪಷ್ಟನೆ ಕೊಡುವ ಭರದಲ್ಲಿ ಕೆಎಸ್ಆರ್ಟಿಸಿ ಅಧಿಕಾರಿಗಳು ಮಲ ಸ್ವಚ್ಚಗೊಳಿಸಿದ ದಲಿತ ಕಾರ್ಮಿಕನಿಗೆ ಮಾನಸಿಕ...

KSRTC ಬಸ್ ನಿಲ್ದಾಣದಲ್ಲಿ ದಲಿತರಿಂದ ಮಲ ಸ್ವಚ್ಚತೆ: ಗೃಹ ಸಚಿವ ಡಾ ಜಿ‌ ಪರಮೇಶ್ವರ್ ಸ್ವಕ್ಷೇತ್ರದಲ್ಲಿ ಅಮಾನವೀಯ ಘಟನೆ.

ತುಮಕೂರು: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿನ  ಶೌಚದಗುಂಡಿಯಿಂದ ತುಂಬಿ ಹರಿಯುತ್ತಿದ್ದ ಮಲವನ್ನ ದಲಿತರಿಂದ ಸ್ವಚ್ಚಗೊಳಿಸಿರುವ ಅಮಾನವೀಯ ಘಟನೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಸ್ವಕ್ಷೇತ್ರ ಕೊರಟಗೆರೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ಹೃದಯಭಾಗದಲ್ಲಿರುವ...

ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ

ಬೆಂಗಳೂರು: ಮಾನ್ಯ ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ...

ನಿಖಿಲ್ ಕುಮಾರಸ್ವಾಮಿ ಪಟ್ಟಾಭಿಷೇಕ ಒಪ್ಪಿಕೊಂಡ ಕಾಂಗ್ರೆಸ್ : ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ.

ವರದಿ: ರಮೇಶ್ ಗೌಡ, ಗುಬ್ಬಿ. ಗುಬ್ಬಿ: ನಿಖಿಲ್ ಕುಮಾರಸ್ವಾಮಿ ಅವರ ಪಟ್ಟಾಭಿಷೇಕಕ್ಕೆ ದೇವೇಗೌಡರು ಆಂಬುಲೆನ್ಸ್ ನಲ್ಲಿ ಬರ್ತಾರೆ ಎಂದು ವ್ಯಂಗ್ಯವಾಡುವ ಮಧ್ಯೆ ಪಟ್ಟಾಭಿಷೇಕ ಗ್ಯಾರಂಟಿ ಎಂಬುದು ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ಸೋಲು ಅವರ ಬಾಯಲ್ಲೇ ಬರುತ್ತಿದೆ....

ಸೆಲ್ಫೀ ತೆಗೆದುಕೊಳ್ಳಲು ಹೋಗಿ ಜಲಪಾತದ ಕಂದಕಕ್ಕೆ ಬಿದ್ದ  ಯುವತಿ: ಬದುಕಿ ಬಂದಿದ್ದೆ ಪವಾಡ.

ತುಮಕೂರು:‌ ಮಂದರಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ‌ ಬಿದ್ದಿದ್ದ ಯುವತಿ ಸತತ 20 ಗಂಟೆಗಳ ಕಾರ್ಯಾಚರಣೆ ಬಳಿಕ ಪವಾಡ ಸದೃಶವಾಗಿ ಬದುಕಿ ಬಂದ ಘಟನೆ ನಡೆದಿದೆ. ತುಮಕೂರು ತಾಲ್ಲೂಕಿನ ಮಂದರಗಿರಿ ಬೆಟ್ಟ...

ನಿಂದಕರ ಮಧ್ಯೆ ಸಮಾಜಮುಖಿ ಯುವಕರು ಸಂಘಟಿತರಾಗಬೇಕು : ತೆವಡೇಹಳ್ಳಿ ಶ್ರೀಗಳ ಕರೆ.

ವರದಿ: ರಮೇಶ್‌ಗೌಡ ಗುಬ್ಬಿ: ಸಂಘ ಸಂಸ್ಥೆಗಳ ನಿರ್ವಹಣೆ ಮಾಡಿ ಸಮಾಜದ ಶ್ರೇಯೋಭಿವೃದ್ಧಿ ಕಾಯಕ ಮಾಡಲು ಅಡ್ಡಿಯಾಗುವ ನಿಂದಕರ ಮಧ್ಯೆ ಸಮಾಜಮುಖಿ ಯುವಕರು ತಮ್ಮ ಸಂಕಲ್ಪದಂತೆ ಸೇವೆ ಸಲ್ಲಿಸಬೇಕು ಎಂದು ತೆವಡೇಹಳ್ಳಿ ಶ್ರೀ ಚನ್ನಬಸವೇಶ್ವರ ಗದ್ದುಗೆ...

ಗುಬ್ಬಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ.

ವರದಿ: ರಮೇಶ್‌ಗೌಡ, ಗುಬ್ಬಿ. ಗುಬ್ಬಿ: ಪಟ್ಟಣದ ನಾಗರೀಕರ ಮನವಿ ಮೇರೆಗೆ ಅತ್ಯವಶ್ಯವಿರುವ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ  ಹಾಗು ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸಲು ಸ್ಥಳ ಪರಿಶೀಲನೆ ನಡೆಸಿದ ಕೇಂದ್ರದ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಶೀಘ್ರದಲ್ಲಿ...

8 ಅಡಿ ಉದ್ದದ ಬೃಹತ್ ಹೆಬ್ಬಾವು ರಕ್ಷಣೆ

ತುಮಕೂರು: ರೈತನ ಹೊಲದಲ್ಲಿ ಕಂಡು ಬಂದ ಎಂಟು ಅಡಿ‌ ಉದ್ದದ ಹೆಬ್ಬಾವನ್ನ ಉರಗ ಸಂರಕ್ಷಣಾ ಸಂಸ್ಥೆ (ವಾರ್ಕೋ) ರಕ್ಷಣೆ ಮಾಡಿದೆ. ತುಮಕೂರಿನ ಕೋರ ಹೋಬಳಿ ಚಿಕ್ಕತೋಟ್ಲುಕೆರೆಯ ಸಂಜಯ್ ‌ರವರು ಬೆಳಿಗ್ಗೆ ಹಸುವಿಗೆ ಮೇವು ತರಲು...

ದೇವಸ್ಥಾನದ ವಿಗ್ರಹಗಳಿಗೆ ಮೊಟ್ಟೆ ಹೊಡೆದು ವಿಕೃತಿ| ಆರೋಪಿ ಬಂಧನ.

ತುಮಕೂರು: ದೇವಸ್ಥಾನದ ಗರ್ಭಗುಡಿಯಲ್ಲಿರುವ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿ ಭಕ್ತರ ಧಾರ್ಮಿಕ ಭಾವನೆಗಳಿಗೆ  ದಕ್ಕೆಯುಂಟು ಮಾಡುತ್ತಿದ್ದ ಕಿಡಿಗೇಡಿಯನ್ನ  ಪೊಲೀಸರು ಬಂದಿಸಿದ್ದಾರೆ. ತುಮಕೂರು‌ ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಘಟನೆ ನಡೆದಿದ್ದು ತಾಲ್ಲೂಕಿನ ಕಾಡೇನಹಳ್ಳಿ ನಿವಾಸಿ...

ಗುಬ್ಬಿ|ಮಳೆಗೆ ಕುಸಿದು ಬಿದ್ದ ಮನೆ ಗೋಡೆ: ಮಣ್ಣಿನಡಿ ಸಿಲುಕಿ ಮಹಿಳೆ ಸಾವು.

ವರದಿ: ರಮೇಶ್ ಗೌಡ, ಗುಬ್ಬಿ. ಗುಬ್ಬಿ: ನಿರಂತರ ಸುರಿದ ಮಳೆಗೆ ಕುಸಿದ ಮನೆ ಗೋಡೆಯ ಮಣ್ಣಿನಡಿ ಸಿಲುಕಿ ಮಹಿಳೆಯೊಬ್ಬರು ಮೃತ ಪಟ್ಟ ಧಾರುಣ ಘಟನೆ ಬುಧವಾರ ಬೆಳಿಗ್ಗೆ ತಾಲ್ಲೂಕಿನ ಕಸಬ ಹೋಬಳಿ ಜಿ.ಹೊಸಹಳ್ಳಿ ಗ್ರಾಮದಲ್ಲಿ...

Categories

spot_img