Tag: Kannada news

HomeTagsKannada news

Become a member

Get the best offers and updates relating to Liberty Case News.

ಜಿಲ್ಲಾಸ್ಪತ್ರೆಗೆ ಡಿ.ಸಿ. ದಿಢೀರ್ ಭೇಟಿ : ಐಪಿಹೆಚ್‌ಎಲ್ ಕಾರ್ಯಾರಂಭಕ್ಕೆ ಸ್ಥಳದಲ್ಲೇ ಆದೇಶ

ತುಮಕೂರು : ತುಮಕೂರು ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾಸ್ಪತ್ರೆಯ ಹೊರ ರೋಗಿಗಳ ವಿಭಾಗದಲ್ಲಿ ಚೀಟಿ ಪಡೆಯಲು ಮತ್ತು ಇತರೆ ಕೆಲಸಗಳಿಗಾಗಿ ಜನಜಂಗುಳಿ ಇರುವ...

ಪೋಲೀಸರು ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದ್ರೆ ಕ್ರಮ.

ಬೆಂಗಳೂರು :‌ ಪೊಲೀಸ್ ಇಲಾಖೆಯಲ್ಲಿ ಎಚ್ಚರಿಕೆ ವಹಿಸುವಂತೆ ಹಿರಿಯ ಅಧಿಕಾರಿಗಳಿಗೆ ಕೆಲ ಸೂಚನೆಗಳನ್ನು ಕೊಟ್ಟಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ನಿವಾಸದಲ್ಲಿ, ನಗರ ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್...

ಗುಬ್ಬಿ | ಪ್ರಯಾಣಿಕನ ಕಾಲು ಮೇಲೆ ಹತ್ತಿದ ಸರ್ಕಾರಿ ಬಸ್‌

ಗುಬ್ಜಿ; ಆಸ್ಪತ್ರೆಗೆ ಬಂದು ವಾಪಸ್ ಹೊಗುವ ಸಂದರ್ಭದಲ್ಲಿ ಗುಬ್ಬಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಅತಿ ವೇಗವಾಗಿ ಬಂದ ಬಸ್ ವ್ಯಕ್ತಿಗೆ ಗುದ್ದಿದ ಪರಿಣಾಮ ಕಾಲು ಚಕ್ರಕ್ಕೆ ಸಿಕ್ಕಿರುವ ಘಟನೆ ನಡೆದಿದೆ. ತಾಲೂಕಿನ ಕಡಬ ಹೋಬಳಿ...

ಕಾರಿನ ಗ್ಲಾಸ್ ಒಡೆದು 15 ಲಕ್ಷ ದೋಚಿದ ಖದೀಮರು..!!

ಗುಬ್ಬಿ: ಕೆಲಸದ ನಿಮಿತ್ತ ಗುಬ್ಬಿ ಎಪಿಎಂಸಿ ಕಚೇರಿ ಒಳ ತೆರಳಿ ಐದು ನಿಮಿಷ ಮರಳಿ ವಾಪಸ್ ಕಾರಿನ ಬಳಿಗೆ ಬರುವ ವೇಳೆಗೆ ಕಾರಿನ ಗ್ಲಾಸ್ ಒಡೆದು ಚೀಲದಲ್ಲಿದ್ದ ಹದಿನೈದು ಲಕ್ಷ ರೂ ಕಳ್ಳತನ...

ತಿಪಟೂರು:ನಿಖಿಲ್ ಕುಮಾರಸ್ವಾಮಿ ಗೆಲುವಿಗೆ ದೇವರ ಮೋರೆ ಹೋದ ಜೆಡಿಎಸ್ ಕಾರ್ಯಕರ್ತರು.

ತಿಪಟೂರು: ದೇಶ, ರಾಜ್ಯದಲ್ಲಿ ಚುನಾವಣೆಗಳು ಆರಂಭವಾಗುತ್ತಿದ್ದಂತೆ ಜನರಲ್ಲಿ ಸೋಲು ಗೆಲುವಿನ ಲೆಕ್ಕಾಚಾರಗಳು ತಾರಕಕ್ಕೇರುತ್ತದೆ, ಕ್ಷೇತ್ರ ಇತಿಹಾಸ, ಅಭ್ಯರ್ಥಿ, ಪಕ್ಷ, ಜಾತಿ ಹೀಗೆ ಒಬ್ಬೊಬ್ಬರು ಒಂದೊಂದು ವಿಚಾರಗಳನ್ನ ಮುಂದಿಟ್ಟುಕೊಂಡು ತಮ್ಮದೇ ಆದ ರೀತಿಯಲ್ಲಿ ಅಭ್ಯರ್ಥಿಗಳ...

ಬಿಪಿಎಲ್ ಪಡಿತರ ಚೀಟಿ ರದ್ದತಿಗೂ ಮುನ್ನ ಪರಿಶೀಲಿಸಿ : ಗೋವಿಂದ ಎಂ. ಕಾರಜೋಳ

ತುಮಕೂರು: ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದತಿ ಮಾಡುವಾಗ ಕಂದಾಯ ಇಲಾಖೆ ಹಾಗೂ ಆಹಾರ ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಜಂಟಿಯಾಗಿ ಪರಿಶೀಲನೆ ನಡೆಸಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಎಂ. ಕಾರಜೋಳ ಅಧಿಕಾರಿಗಳಿಗೆ...

ಒಂದೇ ದಿನದಲ್ಲಿ ಉದ್ಯೋಗ ನೀಡಿ ಅನುಕಂಪ ತೋರಿದ ಡಿಸಿ.

ತುಮಕೂರು:ಅಪಘಾತದಲ್ಲಿ ನಿಧನರಾದ ಅಗ್ನಿಶಾಮಕ ಶಾಮಕ ವಾಹನ ಚಾಲಕನ ಪತ್ನಿಗೆ ಸರ್ಕಾರದಿಂದ ಆದೇಶ ಬಂದ ಕ್ಷಣದಲ್ಲೇ ಅನುಕಂಪದ ಉದ್ಯೋಗ ನೀಡಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾನವೀಯತೆ ಮೆರೆದ ಘಟನೆ ಇಂದು ನಡೆಯಿತು. ತುರುವೇಕೆರೆ ತಾಲೂಕು ಡಿ...

ಜಿ ಪಂ‌ ಸಿಇಓ ಯಿಂದ ಕಿರುಕುಳ ಆರೋಪ: ವೈದ್ಯಾಧಿಕಾರಿ,ಸಿಬ್ಬಂದಿಗಳಿಂದ ಪ್ರತಿಭಟನೆ.

ತುಮಕೂರು: ಆರೋಗ್ಯ ತುಮಕೂರು ಅಭಿಯಾನ ಕಾರ್ಯಕ್ರಮದ ನೆಪದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಹಾಗೂ ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ.ರಾಮೇಗೌಡರಿಗೆ ಜಿಲ್ಲಾ ಪಂಚಾಯ್ತಿ ಸಿಇಓ ಕಿರುಕುಳ ನೀಡುತ್ತಿದ್ದಾರೆ. ಸಭೆಗಳಲ್ಲಿ ವೈದ್ಯಾಧಿಕಾರಿಗಳನ್ನು ಅವಾಚ್ಯ ಪದಗಳಿಂದ ನಿಂದಿಸಿ...

ಕೊರಟಗೆರೆ|ಅಧಿಕಾರಿಗಳಿಂದ ವರದಿ ಕೇಳಿದ ಆಯೋಗ: ತಪ್ಪಿತಸ್ಥರ ವಿರುದ್ದ‌ FIR ದಾಖಲು

ತುಮಕೂರು: ದಲಿತರಿಂದ ಬರಿಗೈಯಲ್ಲಿ ಮಲ ಸ್ವಚ್ಚಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ‌ ಸಫಾಯಿ ಕರ್ಮಚಾರಿಗಳ ಆಯೋಗ ಘಟನೆ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು ಆಯೋಗದ ಸೂಚನೆ ಬೆನ್ನಲ್ಲೆ ಕೊರಟಗೆರೆ ಕೆಎಸ್ಆರ್ಟಿಸಿ ಬಸ್...

ಸೆಲ್ಫೀ ತೆಗೆದುಕೊಳ್ಳಲು ಹೋಗಿ ಜಲಪಾತದ ಕಂದಕಕ್ಕೆ ಬಿದ್ದ  ಯುವತಿ: ಬದುಕಿ ಬಂದಿದ್ದೆ ಪವಾಡ.

ತುಮಕೂರು:‌ ಮಂದರಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ‌ ಬಿದ್ದಿದ್ದ ಯುವತಿ ಸತತ 20 ಗಂಟೆಗಳ ಕಾರ್ಯಾಚರಣೆ ಬಳಿಕ ಪವಾಡ ಸದೃಶವಾಗಿ ಬದುಕಿ ಬಂದ ಘಟನೆ ನಡೆದಿದೆ. ತುಮಕೂರು ತಾಲ್ಲೂಕಿನ ಮಂದರಗಿರಿ ಬೆಟ್ಟ...

ಗುಬ್ಬಿ|ಮಳೆಗೆ ಕುಸಿದು ಬಿದ್ದ ಮನೆ ಗೋಡೆ: ಮಣ್ಣಿನಡಿ ಸಿಲುಕಿ ಮಹಿಳೆ ಸಾವು.

ವರದಿ: ರಮೇಶ್ ಗೌಡ, ಗುಬ್ಬಿ. ಗುಬ್ಬಿ: ನಿರಂತರ ಸುರಿದ ಮಳೆಗೆ ಕುಸಿದ ಮನೆ ಗೋಡೆಯ ಮಣ್ಣಿನಡಿ ಸಿಲುಕಿ ಮಹಿಳೆಯೊಬ್ಬರು ಮೃತ ಪಟ್ಟ ಧಾರುಣ ಘಟನೆ ಬುಧವಾರ ಬೆಳಿಗ್ಗೆ ತಾಲ್ಲೂಕಿನ ಕಸಬ ಹೋಬಳಿ ಜಿ.ಹೊಸಹಳ್ಳಿ ಗ್ರಾಮದಲ್ಲಿ...

ಜೆಡಿಎಸ್ ಗೆ ನಾವು ಪುನರ್ಜನ್ಮ ಕೊಟ್ಟಿದ್ದೇವೆ, ಎಚ್ ಡಿ ಕುಮಾರಸ್ವಾಮಿ ಚನ್ನಪಟ್ಟಣ ಟಿಕೆಟ್ ತ್ಯಾಗ ಮಾಡಬೇಕು- ಯತ್ನಾಳ್ ಒತ್ತಾಯ.

ಹುಬ್ಬಳ್ಳಿ: ಜೆಡಿಎಸ್'ಗೆ ನಾವು ಪುನರ್ಜನ್ಮ ಕೊಟ್ಟಿದ್ದೇವೆ. ಹೆಚ್.ಡಿ.ಕುಮಾರಸ್ವಾಮಿ ಅವರು ಟಿಕೆಟ್ ತ್ಯಾಗ ಮಾಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಒತ್ತಾಯ ಮಾಡುವ ಮೂಲಕ ಸಿಪಿ ಯೊಗೇಶ್ವರ ಪರ ಬ್ಯಾಟಿಂಗ್ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ...

Categories

spot_img