Tag: Karnataka

HomeTagsKarnataka

Become a member

Get the best offers and updates relating to Liberty Case News.

ಜಿಲ್ಲಾಸ್ಪತ್ರೆಗೆ ಡಿ.ಸಿ. ದಿಢೀರ್ ಭೇಟಿ : ಐಪಿಹೆಚ್‌ಎಲ್ ಕಾರ್ಯಾರಂಭಕ್ಕೆ ಸ್ಥಳದಲ್ಲೇ ಆದೇಶ

ತುಮಕೂರು : ತುಮಕೂರು ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾಸ್ಪತ್ರೆಯ ಹೊರ ರೋಗಿಗಳ ವಿಭಾಗದಲ್ಲಿ ಚೀಟಿ ಪಡೆಯಲು ಮತ್ತು ಇತರೆ ಕೆಲಸಗಳಿಗಾಗಿ ಜನಜಂಗುಳಿ ಇರುವ...

ಬಿಪಿಎಲ್ ಪಡಿತರ ಚೀಟಿ ರದ್ದತಿಗೂ ಮುನ್ನ ಪರಿಶೀಲಿಸಿ : ಗೋವಿಂದ ಎಂ. ಕಾರಜೋಳ

ತುಮಕೂರು: ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದತಿ ಮಾಡುವಾಗ ಕಂದಾಯ ಇಲಾಖೆ ಹಾಗೂ ಆಹಾರ ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಜಂಟಿಯಾಗಿ ಪರಿಶೀಲನೆ ನಡೆಸಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಎಂ. ಕಾರಜೋಳ ಅಧಿಕಾರಿಗಳಿಗೆ...

ಚಂದನವನಕ್ಕೆ “ಆರ್ ಪಿ” ಗ್ರ್ಯಾಂಡ್ ಎಂಟ್ರಿ.

ಬೆಂಗಳೂರು: ಚಂದನವನಕ್ಕೆ ಹೊಸ ಪ್ರತಿಭೆಗಳು ಬರುತ್ತಿರುವುದು ಆರೋಗ್ಯಕರ ಬೆಳವಣಿಗೆಯಾಗುತ್ತಿದೆ. ಆ ಸಾಲಿಗೆ ’ಆರ್‌ಪಿ’ ಸಿನಿಮಾವೊಂದು ಸೇರ್ಪಡೆಯಾಗಿದೆ. ಅಡಿಬರಹದಲ್ಲಿ ಬ್ಲಾಕ್ ಅಂಡ್ ವೈಟ್ ಅಂತ ಹೇಳಿಕೊಂಡಿದೆ. ಪ್ರಚಾರದ ಮೊದಲ ಹಂತವಾಗಿ 1.02 ನಿಮಿಷದ ಟೈಟಲ್...

ಮಹಾವೀರ ಹನುಮ ವಿಡಿಯೋ ಹಾಡು ಬಿಡುಗಡೆ

ಬೆಂಗಳೂರು: ಮಹಾವೀರ ಹನುಮ’ವಿಡಿಯೋ ಹಾಡಿನ ಬಿಡುಗಡೆ ಕಾರ್ಯಕ್ರಮ ಎಸ್‌ಆರ್‌ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ನಾಲ್ಕು ನಿಮಿಷ ಮೂವತ್ತು ಸಕೆಂಡ್ ಇರುವ ವಿಡಿಯೋ‌ ಸಾಂಗ್ ಬಿಡುಗಡೆ ಕಾರ್ಯಕ್ರಮಕ್ಕೆ ಹಿರಿಯ ನಿರ್ಮಾಪಕ ಸೂರಪ್ಪ ಬಾಬು ಚಾಲನೆ...

ತುಮಕೂರು ಜೈಲಿಗೆ ಉಪಲೋಕಾಯುಕ್ತರ ಅನಿರೀಕ್ಷಿತ ಭೇಟಿ, ಪರಿಶೀಲನೆ

ತುಮಕೂರು : ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಇಂದು ಬೆಳ್ಳಂಬೆಳಿಗ್ಗೆ ತುಮಕೂರು ಜೈಲಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು. ಜೈಲಿನ ವ್ಯವಸ್ಥೆಗಳ ಬಗ್ಗೆ ಖೈದಿಗಳನ್ನು ವಿಚಾರಿಸಿದ ಅವರು ಯಾವುದೊ ಅನಿರೀಕ್ಷಿತ...

ಸುಳ್ಳು ದಾಖಲೆ ಸೃಷ್ಟಿ : ಉಪಲೋಕಾಯುಕ್ತರ ಪ್ರಶ್ನೆಗೆ ತಡವರಿಸಿದ ಪಿಡಿಓ

ತುಮಕೂರು : ಜಿಲ್ಲೆಯ ಕುಣಿಗಲ್ ತಾಲ್ಲೂಕು ಹುಲಿಯೂರು ದುರ್ಗ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಆರ್. ವಿನಾಯಕ ಅವರು ಸುಳ್ಳು ದಾಖಲೆ ಸೃಷ್ಟಿಸಿ ವಂಚಿಸಿದ್ದಾರೆ ಎಂಬ ಸಾರ್ವಜನಿಕರ ಆರೋಪಕ್ಕೆ ಸಂಬಂಧಿಸಿದಂತೆ ಉಪ ಲೋಕಾಯುಕ್ತ...

ಗುಡುಗು-ಸಿಡಿಲು ಸಹಿತ ಮಳೆ : ಯಲ್ಲೋ ಅಲರ್ಟ್ ಘೋಷಣೆ

ತುಮಕೂರು : ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು-ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ 3 ದಿನಗಳ ಕಾಲ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್...

ಸುಳ್ಳು ಪ್ರಕರಣ ದಾಖಲಿಸುವವರ ವಿರುದ್ದ ಕಠಿಣ ಕಾನೂನು ಕ್ರಮ: ನ್ಯಾ. ಬಿ.ವೀರಪ್ಪ

ತುಮಕೂರು: ಸರ್ಕಾರಿ ಅಧಿಕಾರಿಗಳ ವಿರುದ್ಧ ಸೂಕ್ತ ಕಾರಣಗಳಿಲ್ಲದೆ ಸುಳ್ಳು ಪ್ರಕರಣ ದಾಖಲಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು 1ಕ್ಕಿಂತ ಹೆಚ್ಚು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಉಪ ಲೋಕಾಯುಕ್ತ ಗೌರವಾನ್ವಿತ ನ್ಯಾಯಮೂರ್ತಿ...

ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿ.ವಿ.ಯ ನಾಲ್ವರು ಪ್ರಾಧ್ಯಾಪಕರು

ತುಮಕೂರು: ಅಮೆರಿಕದ ಸ್ಟ್ಯಾನ್‍ ಫೋರ್ಡ್ ವಿಶ್ವವಿದ್ಯಾಲಯ ಬಿಡುಗಡೆ ಮಾಡಿರುವ ವಿಶ್ವದ ಅಗ್ರಮಾನ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿವಿಯನಾಲ್ವರು ಪ್ರಾಧ್ಯಾಪಕರು ಗುರುತಿಸಿಕೊಂಡಿದ್ದಾರೆ. ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಎಚ್.ನಾಗಭೂಷಣ, ಜೀವರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಗಿರೀಶ್ ಕೆ....

ತೆಂಗು ಬೆಳೆಯಲ್ಲಿ ಕೆಂಪುಮೂತಿ ಹುಳು ಬಾಧೆ : ಹತೋಟಿ ಕ್ರಮ

ತುಮಕೂರು: ಜಿಲ್ಲೆಯ ವಿವಿಧ ಭಾಗಗಳಲ್ಲಿ ತೆಂಗು(coconut crop)ಬೆಳೆಯಲ್ಲಿ ಕೆಂಪು ಮೂತಿ ಹುಳು(Red Palm Weevil) ಬಾಧೆಯು ಹೆಚ್ಚಾಗಿರುವುದರಿಂದ ಸಮಗ್ರವಾಗಿ ಹತೋಟಿ ಮಾಡುವ ಕ್ರಮಗಳ ಕುರಿತು ಜಿಲ್ಲಾ ತೋಟಗಾರಿಕೆ ಇಲಾಖೆಯು ರೈತರಿಗೆ ಸಲಹೆ ನೀಡಿದೆ. ಕೀಟ...

ಜ್ಯೋತಿಷ್ಯ| ಈ ವಾರದ ನಿಮ್ಮ ರಾಶಿ ಫಲ ತಿಳಿಯಿರಿ.

 ಮೇಷ : ಈ ರಾಶಿಯವರಿಗೆ ಈ ವಾರ ಸಾಕಷ್ಟು ಸುತ್ತಾಟ ಕೆಲಸ ಕಾರ್ಯ ಆಗಬಹುದು ಅನಾವಶ್ಯಕ ಖರ್ಚು ದೂರಗೊಳಿಸುವುದು ಉತ್ತಮ ಯಾರಿಗಾದರೂ ಸಾಲ ಕೊಡುವ ಮುನ್ನ ಯೋಚಿಸಿ ಆರೋಗ್ಯ ದಲ್ಲಿ ಗ್ಯಾಸ್ಟ್ರಿಕ್ ಅಸಿಡಿಟಿ ಉಪ್ಪು...

ಜ್ಯೋತಿಷ್ಯ| ಈ ವಾರದ ನಿಮ್ಮ ರಾಶಿ ಫಲ ಹೇಗಿದೆ ತಿಳಿಯಿರಿ.

ಮೇಷ ರಾಶಿ : ಈ ವಾರ ಈ ರಾಶಿ ಯವರು ಬಹಳ ತೀಕ್ಷ್ಣವಾದ ದೃಷ್ಟಿಯಿಂದ ಹೆಜ್ಜೆ ಇಡಬೇಕು  ಏಕೆಂದರೆ ಅಪಾರ್ಥದಿಂದ ನಿಮ್ಮ ಕೆಲಸ ಕಾರ್ಯಗಳಿಗೆ ತೊಂದರೆ ತರುವವರು ಇರುತ್ತಾರೆ,  ಗೊಂದಲ ಸಹ ಇರುತ್ತದೆ ...

Categories

spot_img