Tag: Tumkur

HomeTagsTumkur

Become a member

Get the best offers and updates relating to Liberty Case News.

ITF W35|ತುಮಕೂರಿನಲ್ಲಿ ಅಂತರಾಷ್ಟ್ರೀಯ ಮಹಿಳಾ ಟೆನ್ನಿಸ್ ಕ್ರೀಡಾಕೂಟ.

ತುಮಕೂರು: ನಗರದಲ್ಲಿ ಮೇ 4 ರಿಂದ ಅಂತರಾಷ್ಟ್ರೀಯ ಮಹಿಳಾ ಟೆನ್ನಿಸ್ ಕ್ರೀಡಾಕೂಟ ನಡೆಯಲಿದ್ದು ಭರ್ಜರಿ ಸಿದ್ದತೆ ನಡೆದಿದೆ. ತುಮಕೂರು ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಟೂರ್ನಿಗೆ ದೇಶ-ವಿದೇಶಗಳಿಂದ ಆಟಗಾರ್ತಿಯರು ಆಗಮಿಸಿದ್ದು, ಟ್ರೈಯಲ್ಸ್ ಹಂತದ...

ತುಮಕೂರು ಜಿಲ್ಲೆಗೆ ಕೇಂದ್ರ ತಂಡ ಭೇಟಿ : ಪಿಎಂಶ್ರೀ ಶಾಲೆಗಳ ಪರಿಶೀಲನೆ

ತುಮಕೂರು : ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಿಎಂಶ್ರೀ ಶಾಲೆಗಳನ್ನು ಪರಿಶೀಲಿಸಲು ಕೇಂದ್ರ ಸರ್ಕಾರದ ಅಧಿಕಾರಿಗಳಾದ ಕಮ್ ಕೌಶಂಗ್ ರವರ ತಂಡ ತುಮಕೂರು ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ತಂಡದಲ್ಲಿ ಆಗಮಿಸಿದ್ದ ಕಮ್ ಕೌಶಂಗ್ ರವರು,...

ಜಿಲ್ಲಾಸ್ಪತ್ರೆಗೆ ಡಿ.ಸಿ. ದಿಢೀರ್ ಭೇಟಿ : ಐಪಿಹೆಚ್‌ಎಲ್ ಕಾರ್ಯಾರಂಭಕ್ಕೆ ಸ್ಥಳದಲ್ಲೇ ಆದೇಶ

ತುಮಕೂರು : ತುಮಕೂರು ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾಸ್ಪತ್ರೆಯ ಹೊರ ರೋಗಿಗಳ ವಿಭಾಗದಲ್ಲಿ ಚೀಟಿ ಪಡೆಯಲು ಮತ್ತು ಇತರೆ ಕೆಲಸಗಳಿಗಾಗಿ ಜನಜಂಗುಳಿ ಇರುವ...

ಚಿರತೆ ದಾಳಿಯಿಂದ ಮೃತಪಟ್ಟ ಮಹಿಳೆಯ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಹಾಯ ನೀಡಿದ ಮಾಜಿ ಶಾಸಕ ಮಸಾಲ ಜಯರಾಮ್

ತುರುವೇಕೆರೆ: ಇತ್ತೀಚೆಗೆ ತುರುವೇಕೆರೆ ತಾಲ್ಲೂಕಿನ ಅರೇಮಲ್ಲೇನಹಳ್ಳಿ ಗ್ರಾಮದ ನಮ್ಮ ಕಾರ್ಯಕರ್ತ ಬೈರೇಗೌಡರವರ ಪತ್ನಿ ಶ್ರೀಮತಿ ಸುಜಾತರವರು ದನಕರುಗಳನ್ನು ಮೇಯಿಸಲು ಹೋದಾಗ ಚಿರತೆ ದಾಳಿಯಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಮನಗೆ ಹೋಗಿ ಕುಟುಂಬಕ್ಕೆ ಸಂತ್ವಾನ...

ಮೈಕ್ರೋ ಫೈನಾನ್ಸ್ ಗಳಲ್ಲಿ ಸಾಲ ಪಡೆಯುವ ಮಹಿಳೆಯರೇ ಎಚ್ಚರ…!

ತುಮಕೂರು: ಮೈಕ್ರೋ ಫೈನಾನ್ಸ್ ನಲ್ಲಿ ಸುಲಭವಾಗಿ ಸಾಲ ಸಿಗುತ್ತೇ ಅಂತಾ ಕಂಡಕಂಡವರಿಗೆಲ್ಲಾ ನಿಮ್ಮ ಆಧಾರ್ ಕಾರ್ಡ್ ಪಾನ್ ಕಾರ್ಡ್ ಕೊಡುವ ಮುನ್ನಾ ಮಹಿಳೆಯರು ಒಮ್ಮೆ ಈ ಸುದ್ದಿಯನ್ನ ಓದಿ... ಮೈಕ್ರೋ ಫೈನಾನ್ಸ್ ನಲ್ಲಿ ಸಾಲ ಕೊಡುಸ್ತೀವಿ,...

ಬಿಪಿಎಲ್ ಪಡಿತರ ಚೀಟಿ ರದ್ದತಿಗೂ ಮುನ್ನ ಪರಿಶೀಲಿಸಿ : ಗೋವಿಂದ ಎಂ. ಕಾರಜೋಳ

ತುಮಕೂರು: ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದತಿ ಮಾಡುವಾಗ ಕಂದಾಯ ಇಲಾಖೆ ಹಾಗೂ ಆಹಾರ ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಜಂಟಿಯಾಗಿ ಪರಿಶೀಲನೆ ನಡೆಸಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಎಂ. ಕಾರಜೋಳ ಅಧಿಕಾರಿಗಳಿಗೆ...

KSRTC ಬಸ್ ನಿಲ್ದಾಣದಲ್ಲಿ ದಲಿತರಿಂದ ಮಲ ಸ್ವಚ್ಚತೆ: ಗೃಹ ಸಚಿವ ಡಾ ಜಿ‌ ಪರಮೇಶ್ವರ್ ಸ್ವಕ್ಷೇತ್ರದಲ್ಲಿ ಅಮಾನವೀಯ ಘಟನೆ.

ತುಮಕೂರು: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿನ  ಶೌಚದಗುಂಡಿಯಿಂದ ತುಂಬಿ ಹರಿಯುತ್ತಿದ್ದ ಮಲವನ್ನ ದಲಿತರಿಂದ ಸ್ವಚ್ಚಗೊಳಿಸಿರುವ ಅಮಾನವೀಯ ಘಟನೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಸ್ವಕ್ಷೇತ್ರ ಕೊರಟಗೆರೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ಹೃದಯಭಾಗದಲ್ಲಿರುವ...

ತುಮಕೂರು ನಗರದಲ್ಲಿ ಅ.22 ರಿಂದ ಮೈಸೂರು ಸ್ಯಾಂಡಲ್ ಸಾಬೂನು ಮೇಳ : ಕೆ. ಎಸ್. ಗಂಗಪ್ಪ

ತುಮಕೂರು : ಬೆಂಗಳೂರಿನ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ವತಿಯಿಂದ ಅಕ್ಟೋಬರ್ 22 ರಿಂದ 31ರವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ರಾತ್ರಿ 9 ಗಂಟೆಯವರೆಗೆ ನಗರದ ಚಿಲುಮೆ ಪೊಲೀಸ್ ಸಮುದಾಯ...

ತುಮಕೂರು ಜೈಲಿಗೆ ಉಪಲೋಕಾಯುಕ್ತರ ಅನಿರೀಕ್ಷಿತ ಭೇಟಿ, ಪರಿಶೀಲನೆ

ತುಮಕೂರು : ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಇಂದು ಬೆಳ್ಳಂಬೆಳಿಗ್ಗೆ ತುಮಕೂರು ಜೈಲಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು. ಜೈಲಿನ ವ್ಯವಸ್ಥೆಗಳ ಬಗ್ಗೆ ಖೈದಿಗಳನ್ನು ವಿಚಾರಿಸಿದ ಅವರು ಯಾವುದೊ ಅನಿರೀಕ್ಷಿತ...

ಸುಳ್ಳು ದಾಖಲೆ ಸೃಷ್ಟಿ : ಉಪಲೋಕಾಯುಕ್ತರ ಪ್ರಶ್ನೆಗೆ ತಡವರಿಸಿದ ಪಿಡಿಓ

ತುಮಕೂರು : ಜಿಲ್ಲೆಯ ಕುಣಿಗಲ್ ತಾಲ್ಲೂಕು ಹುಲಿಯೂರು ದುರ್ಗ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಆರ್. ವಿನಾಯಕ ಅವರು ಸುಳ್ಳು ದಾಖಲೆ ಸೃಷ್ಟಿಸಿ ವಂಚಿಸಿದ್ದಾರೆ ಎಂಬ ಸಾರ್ವಜನಿಕರ ಆರೋಪಕ್ಕೆ ಸಂಬಂಧಿಸಿದಂತೆ ಉಪ ಲೋಕಾಯುಕ್ತ...

ಗುಡುಗು-ಸಿಡಿಲು ಸಹಿತ ಮಳೆ : ಯಲ್ಲೋ ಅಲರ್ಟ್ ಘೋಷಣೆ

ತುಮಕೂರು : ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು-ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ 3 ದಿನಗಳ ಕಾಲ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್...

ದೂರುಗಳು ದುರುದ್ದೇಶಗಳಿಂದ ಕೂಡಿರಬಾರದು : ನ್ಯಾ: ಫಣೀಂದ್ರ

ತುಮಕೂರು: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಸೇವೆ ಒದಗಿಸುವಲ್ಲಿ ಅಧಿಕಾರಿ,ಸಿಬ್ಬಂದಿಗಳಿಂದ ವಿಳಂಬ ಹಾಗೂ ಲೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ಸಲ್ಲಿಸುವ ದೂರುಗಳು ವೈಯಕ್ತಿಕ ದ್ವೇಷ ಹಾಗೂ ದುರುದ್ದೇಶಗಳಿಂದ ಕೂಡಿರಬಾರದು ಎಂದು ಕರ್ನಾಟಕ ರಾಜ್ಯ ಲೋಕಾಯುಕ್ತದ ಗೌರವಾನ್ವಿತ...

Categories

spot_img